ಟೊಮ್ಯಾಟೊದಲ್ಲಿ ಸ್ಫೋಟಕ ವಸ್ತು! ಗಡಿಭಾಗದಲ್ಲಿ ಭರ್ಜರಿ ಕಾರ್ಯಾಚರಣೆ ಬೆಂಗಳೂರು: ಟೊಮ್ಯಾಟೊ ಬಾಕ್ಸ್ನಲ್ಲಿ 7000 ಜಿಲೆಟಿನ್ ಸ್ಟಿಕ್ಗಳು ಹಾಗೂ 7500 ಡಿಟೋನೇಟರ್ಗಳು ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಟೊಮ್ಯಾಟೊ ಸಾಗಿಸುವ ನೆಪದಲ್ಲಿ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ...
ರಾಜ್ಯ ಚುನಾವಣಾ ಆಯೋಗಕ್ಕೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಉಚ್ಛ ನ್ಯಾಯಾಲಯನಿರ್ದೇಶನ ಬೆಂಗಳೂರು: ರಾಜ್ಯ ಉಚ್ಛ ನ್ಯಾಯಾಲಯ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ...
ಬೆಂಗಳೂರಿನಲ್ಲಿ ಮೂವರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ : ಕಾರಣ ನಿಗೂಢ..! ಬೆಂಗಳೂರು: ತಂದೆಯೋರ್ವ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿದೆ. ನಗರದ ಮೈಕೋ ಲೇಔಟ್ನ...
ಹಾಯ್ ಬೆಂಗಳೂರು ಸಂಸ್ಥಾಪಕ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ..! ಬೆಂಗಳೂರು : ಹಾಯ್ ಬೆಂಗಳೂರು ವಾರಪತ್ರಿಕೆ ಸಂಸ್ಥಾಪಕರು ,ಹಿರಿಯ ಪತ್ರಕರ್ತ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1958 ರ...
ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ :ಭರದಿಂದ ಸಾಗಿದ ರಕ್ಷಣಾ ಕಾರ್ಯ!.. ಬೆಂಗಳೂರು: ಬಾಪೂಜಿನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಭಾರೀ ಬೆಂಕಿ ಅವಘಡ ಸಂಭವಿಸಿದೆ. ಗುಡ್ಡದಹಳ್ಳಿ ಬಳಿ ಇರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಅಕ್ಕಪಕ್ಕದ ಮನೆಗಳಿಗೂ...
ಬೆಂಗಳೂರು : ತಮಿಳುನಾಡು 5 ಆರೋಪಿಗಳ ಬಂಧನ – 2 ಆನೆ ದಂತ ವಶ..! ಬೆಂಗಳೂರು : ಆನೆದಂತಗಳನ್ನು ಮಾರಾಟ ಮಾಡಲು ಬಂದಿದ್ದ ತಮಿಳುನಾಡು ಮೂಲದ ಐದು ಮಂದಿಯನ್ನು ಬೆಂಗಳೂರಿನ ವಿವಿ ಪುರಂ ಠಾಣೆ ಪೊಲೀಸರು...
ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ :ಕಳ್ಳನೊಂದಿಗೆ 30 ಲಕ್ಷದ ಚಿನ್ನಾಭರಣ ವಶ..! ಬೆಂಗಳೂರು : ವಿವಿಧ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ಧಾರೆ. ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ...
ಬೆಂಗಳೂರು:ಸಾರ್ವಜನಿಕರಿಗೆ ಕಿರಿಕಿರಿ ಆಗುವ ಧ್ವನಿವರ್ಧಕ ತೆರವಿಗೆ ಡಿಜಿಪಿ ಸೂಚನೆ ರಾಜ್ಯದ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ಧ ಮಾಲಿನ್ಯದಿಂದ ತೊಂದರೆ ಉಂಟಾಗಿದ್ದರೆ, ಪರಿಶೀಲಿಸಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಸೂಚಿಸಿದೆ. ರಾಜ್ಯಾದ್ಯಂತ ಮಸೀದಿಗಳಲ್ಲಿ ಅನಧಿಕೃತವಾಗಿ...
ಕೋಲಾರ : ಗ್ಯಾಸ್ ಸಿಲಿಂಡರ್ ಸ್ಪೋಟ- ಮೂರು ಮನೆಗಳು ಧ್ವಂಸ; ಇಬ್ಬರು ಗಂಭೀರ..! ಕೋಲಾರ : ಮುಳಬಾಗಿಲು ನಗರದ ಮೆಹಬೂಬ್ ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ಸಿಡಿದು ತಾಯಿ ಮತ್ತು ಮಗು ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರಿನ...
ಬೆಂಗಳೂರು: 94.80 ಲಕ್ಷ ಮೌಲ್ಯದ ಅಕ್ರಮ ಚಿನ್ನ ಭೇಟೆಯಾಡಿದ ಬೆಂಗಳೂರು ಕಸ್ಟಮ್ಸ್..! ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 94.80 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್...