ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳ ಅಭಿವೃದ್ಧಿ ದೃಷ್ಟಿಕೋನವಿಟ್ಟು ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣಗುರು ಕೋಶ ಸ್ಥಾಪಿಸಿ ಆದೇಶ ಮಾಡಿದೆ. ಆದರೆ ಇದೊಂದು ಕೇವಲ ಓಲೈಕೆಯ ತಂತ್ರ ಅಷ್ಟೆ. ಇದರಿಂದ...
ಮಂಗಳೂರು: ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ವರ್ಷದ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ವಿಶೇಷ ಕಾರ್ಯಕ್ರಮ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಶ್ರೀ ಗುರುನಾರಾಯಣ...
ಮಂಗಳೂರು : ಭಾರೀ ವಿವಾದಕ್ಕೆ ಕಾರಣವಾಗಿದ್ದ ಲೇಡಿಹಿಲ್ವೃತ್ತಕ್ಕೆ ನಾಮಕರಣ ಮಾಡುವ ವಿವಾದ ಕೊನೆಗೂ ಅಂತ್ಯಗೊಂಡಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಲೇಡಿಹಿಲ್ವೃತ್ತ ಅನಾವರಣ ಮಾಡಲಾಗಿದೆ. ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡುವ ಮೂಲಕ ಅವರ...
ಹಳೆಯಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಗ್ರ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿಕೊಳ್ಳಲು ಶಿವಗಿರಿಯಿಂದ ಅನುಮತಿಯನ್ನು ಮಂಗಳೂರು ವಿವಿ ಪಡೆದುಕೊಂಡಿದೆ. ಇದು ಮುಂದಿನ ಸಂಶೋಧನೆಗೂ ಆಕರವಾಗಲಿದೆ. ಈಗ ಎರಡು ಕೃತಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮಂಗಳೂರು ವಿವಿ ಉಪಕುಲಪತಿ ಡಾ....
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಅವಿಭಜಿತ ದ.ಕ. ಜಿಲ್ಲೆಯ ಬಿಲ್ಲವ ಸಂಘಗಳು, ಸಂಘಟನೆಗಳು ಹಾಗೂ ಬಿಲ್ಲವ ಸಮಾಜದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಗುರಿ ತೋರಿದ ಗುರುವಿನ ಕಡೆಗೆ...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಕಾಂಗ್ರೆಸ್ ಪಕ್ಷದಿಂದ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಇಂದು ಬೆಳಗ್ಗೆ ಪ್ರಾರಂಭವಾಗಿದೆ....
ಮಂಗಳೂರು: ಸರಕಾರವು ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲು ತಿರಸ್ಕರಿಸಿದ ವಿಚಾರಕ್ಕೆ ಭಾರತೀಯ ಜನತಾ ಪಾರ್ಟಿಯೂ ಬೆಂಬಲ ಕೊಡುತ್ತದೆ. ಜ.26ರಂದು ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಲಿರುವ ಮೆರವಣಿಗೆ ಪಕ್ಷಾತೀತವಾಗಿ ನಡೆಯಲಿ ಎಂದು ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ...
ಮಂಗಳೂರು: ನಾರಾಯಣ ಗುರುಗಳ ಅವಹೇಳನ ಸಮರ್ಥನೆಯನ್ನು ಖಂಡಿಸುತ್ತೇವೆ. ಮುಂದಿನ ಜ.26ರಂದು ನಾರಾಯಣ ಗುರುಗಳ ತತ್ವ-ಆದರ್ಶದಂತೆ ಹೋರಾಟ ನಡೆಸಲಾಗುತ್ತದೆ ಎಂದು ನಾರಾಯಣ ಗುರು ವೇದಿಕೆಯ ಸದಸ್ಯ ಸತ್ಯಜಿತ್ ಸುರತ್ಕಲ್ ಹೇಳಿದರು. ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ...