DAKSHINA KANNADA3 years ago
ಮಂಗಳೂರಿನಲ್ಲಿ ಕಟ್ಟು ನಿಟ್ಟಾಗಿ ಜಾರಿಯಾದ ಕೊರೊನಾ ಕರ್ಫ್ಯೂ: ಭದ್ರತೆ ಪರಿಶೀಲಿಸಿದ ಪೊಲೀಸ್ ಕಮಿಷನರ್..
ಮಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿ ಮಾಡಿದೆ.ಅದರಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಕೊರೊನಾ ರಾತ್ರಿ ಕರ್ಫ್ಯೂ ಬಿಗಿಗೊಳಿಸಲಾಗಿತ್ತು. ಎಲ್ಲಾ ಚೆಕ್...