LATEST NEWS2 years ago
ಮಂಗಳೂರು ವಿವಿ ಕಾಲೇಜಿನ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮ ರದ್ದು
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ನಡೆಸಲು ಉದ್ದೇಶಿಸಿರುವ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ. ಆ.11ರಂದು ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕಾರ್ಯಕ್ರಮ...