ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲೇ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದರೆ ಇತ್ತ ಕರಾವಳಿ ಕರ್ನಾಟಕದಲ್ಲಿ ಮೈ ಸುಡುವ ರಣ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ಬೆಂಗಳೂರು :ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ...
ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಮತ್ತೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಮತ್ತೆ ಮಳೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮಾಂಡಸ್...
ಮಂಗಳೂರು : ಬಂಗಾಳ ಕೊಲ್ಲಿಯ ವಾಯುಭಾರ ಕುಸಿದ ಪರಿಣಾಮ ಕರಾವಳಿಯಲ್ಲೂ ಕಂಡು ಬಂದಿದ್ದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದೆ. ಇಂದು ಶುಕ್ರವಾರ ಸಂಜೆ ಸಿಡಿಲಿನ ಅಬ್ಬರದೊಂದಿಗೆ ಮಂಗಳೂರು ನಗರದಲ್ಲೂ...
ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ...
ಭಟ್ಕಳದಲ್ಲಿ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಇಂದು ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ. ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ಜಿಲ್ಲೆಯ ಆನೇಕ ಭಾಗಗಳು ಜಲಾವೃತಗೊಂಡು ಅಪಾರ...
ಬಂಟ್ವಾಳ:ಮೂವರನ್ನು ಬಲಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲಿನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು ಇದೀಗ ಮತ್ತೆ ನಿನ್ನೆ ಭಾನುವಾರ ಸಂಜೆ ಭೂಕುಸಿತ ಉಂಟಾಗಿದೆ. ಅಧಿಕಾರಿಗಳ ಸಕಾಲಿಕ ಸಮಯಪ್ರಜ್ಞೆಯಿಂದ ಸ್ಥಳದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬಂಟ್ವಾಳ : ಕಳೆದ ಸರಿ ಸುಮಾರು ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರದಿಂದ ಅನೇಕ ಪ್ರಾಣ ಹಾನಿ ಜೊತೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಇದರ ಜೊತೆಜೊತೆ ಅನೇಕ...
ಮಂಗಳೂರು ” ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.