ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್, ಮಂಗಳೂರಿನಲ್ಲಿ ವಿವಿಧ ಹಾಗೂ...
ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ. ಘಟನೆ ವಿವರ ಹಾವೇರಿ...
ಬೆಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 2018ರ ಐಪಿಎಸ್ ಬ್ಯಾಚ್ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ ಪಡೆ,...
ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ ಹರಿರಾಂ ಶಂಕರ್ ಅವರನ್ನು...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತುವನ್ನು ನಾಶಗೊಳಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ಜೂ.20 ರ ತಡರಾತ್ರಿ ನಡೆದಿದೆ. ಘಟನೆ ಸಂಬಂಧ...
ಮಂಗಳೂರು: ಪ್ರವಾದಿ ಅವಹೇಳನದ ವಿರುದ್ಧ ನಡೆದ ಹಿಂಸಾಚಾರ ಖಂಡಿಸಿ ನಾಳೆ ದೇಶಾದ್ಯಂತ ವಿಹೆಚ್ಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ವಿಹೆಚ್ಪಿ ಹಾಗೂ ಬಜರಂಗದಳದ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಮತಿ...
ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಆಂತರಿಕ ಭದ್ರತಾ ವಿಭಾಗದಡಿ (ಐಎಸ್ಡಿ) ನಗರ ಭಯೋತ್ಪಾದನಾ ನಿಗ್ರಹ ತಂಡ ರಚನೆಯ ನಿರ್ದೇಶನದಂತೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ತಂಡವೊಂದು ಸಿದ್ಧಗೊಂಡಿದೆ. 35 ಪೊಲೀಸ್ ಸಿಬ್ಬಂದಿ ಹೊಂದಿದ ಮಂಗಳೂರಿನ ಭಯೋತ್ಪಾದನಾ ನಿಗ್ರಹ...
ಮಂಗಳೂರು: ಪ್ರವಾದಿ ಪೈಗಂಬರ್ ವಿರುದ್ಧ ನಿಂದನಾತ್ಮಕ ಹೇಳಿಕೆ, ಹಿಜಾಬ್, ಆಝಾನ್ ಸೇರಿ ಸಾಲು ಸಾಲು ವಿವಾದದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ 50 ಕ್ಕೂ ಮಸೀದಿ ಹಾಗೂ ಧಾರ್ಮಿಕ ಸ್ಥಳಗಳ ಮುಖಂಡರ ಜೊತೆ ಶಾಂತಿ ಸುವ್ಯವಸ್ಥೆ...
ಮಂಗಳೂರು: ಸ್ಮಾರ್ಟ್ ಸಿಟಿಗ್ ಕಾಸ್ ಬೈದಿನ ಖುಷಿಟ್ ಮುಕ್ಲೆಗ್ ಮರ್ಲ್ ಪತ್ತ್ದ್ಂಡ್ (ಸ್ಮಾರ್ಟ್ ಸಿಟಿಗೆ ಹಣ ಬಂದ ಖುಷಿಯಲ್ಲಿ ಇವರಿಗೆ ಹುಚ್ಚು ಹಿಡಿದಿದೆ). ಮುಕ್ಲೆಗ್ ಮಂಡೆ ಸಮ ಉಂಡಾ (ಇವರಿಗೆ ಮಂಡೆ ಸಮ ಉಂಟಾ), ಇಡೀ...