ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಂಚಾರಿ ಪೊಲೀಸ್ ಠಾಣೆಯೊಂದರಲ್ಲಿ ಕಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ಗೆ ಹಲ್ಲೆ ನಡೆಸಿದ ಘಟನೆ ಬಗ್ಗೆ ವರದಿಯಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಹಿರಿಯ ಪೊಲೀಸ್...
ಮಂಗಳೂರು: ರಾಜ್ಯದಲ್ಲಿ 179 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರ ಶನಿವಾರ ಆದೇಶ ಹೊರಡಿಸಿದ್ದು, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೂ ಹಲವರನ್ನು ವರ್ಗಾವಣೆ ಗೊಳಿಸಲಾಗಿದೆ. ಬರ್ಕೆ ಠಾಣೆಯ ಜ್ಯೋತಿರ್ಲಿಂಗ ಹೊನ್ನಕಟ್ಟೆ ಅವರನ್ನು ಬೆಂಗಳೂರು ಸಿಸಿಬಿಗೆ, ಸಿಸಿಆರ್ಬಿಯಲ್ಲಿದ್ದ...
ಮಂಗಳೂರು: ನಗರದಲ್ಲಿ ವಾಸವಾಗಿದ್ದ ಫ್ರಾನ್ಸ್ ನಾಗರಿಕರೊಬ್ಬರಿಂದ ಲಕ್ಷಾಂತರ ರು. ಹಣ ಪಡೆದು ವಾಪಸ್ ನೀಡಲು ವಿಳಂಬ ಮಾಡಿ ಸತಾಯಿಸಿದ ಪ್ರಕರಣ ನಡೆದಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಫ್ರಾನ್ಸ್ ನಾಗರಿಕರಿಗೆ ಕೊನೆಗೂ ಹಣ ದೊರೆತಿದೆ. ಫ್ರಾನ್ಸ್ನ ವಿಲ್ಲೆನಗರದ...
ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ತಂದಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರ ‘ ನೇರ ಫೋನ್ ಇನ್ ಕಾರ್ಯಕ್ರಮ’ ಇದೀಗ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ. ಇದೇ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ...
ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್ಬಾಗ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಅತೀ ವೇಗದಿಂದ...
ಮಂಗಳೂರು: ತನ್ನ ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಝೀನತ್ (34), ಮಕಕ್ಕಳಾದ ಮೊಯಿದ್ದೀನ್ ಅಬ್ದುಲ್ ಸಮದ್ (11), ನೆಬಿಸಾ ಸಫ್ನಾಝ್ (10), ಮಹಮ್ಮದ್ ತೆಹರಾಝ್ (7)...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿನ್ನೆ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಕರ್ಕಶ ಹಾರ್ನ್ ತೆರವು ನಡೆಸಿ 77 ಸಾವಿರ ರೂ. ದಂಡ ವಿಧಿಸಿದ್ದಾರೆ. ಆಯುಕ್ತ ಎನ್. ಶಶಿಕುಮಾರ್ರ ಸೂಚನೆಯ ಮೇರೆಗೆ ಸಂಚಾರ...
ಮಂಗಳೂರು: ಸಾರ್ವಜನಿಕ ಧ್ವನಿವರ್ಧಕ ಬಳಕೆಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಧಾರ್ಮಿಕ, ವಾಣಿಜ್ಯ, ಶೈಕ್ಷಣಿಕ ಕೇಂದ್ರ, ಮನರಂಜನಾ ಕೇಂದ್ರ ಸೇರಿದಂತೆ 1001 ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಕಮೀಷನರೇಟ್ ವ್ಯಾಪ್ತಿಯ ಅಯಾ ಸ್ಟೇಷನ್ ವ್ಯಾಪ್ತಿಯ...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು 6 ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಸಂಚಾರಿ ಎಸಿಪಿ ನಟರಾಜ್, ಸಿಸಿಆರ್ಬಿ ವಿಭಾಗದ ಪೊಲೀಸ್ ಸಬ್ಇನ್ಸ್ಪೆಕ್ಟರ್...
ಮಂಗಳೂರು: ಕರ್ತವ್ಯ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಪ್ರತಿಫಲಕ ಇಲ್ಲದ ರೋಡ್ ರೋಲರ್ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು ಸದಾಶಿವ(59)...