ಮಂಗಳೂರು: ನಗರ ಹೊರವಲಯದ ತಿರುವೈಲ್ ಗ್ರಾಮದ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ರೇಪ್-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಯಬಾನ್ ಯಾನೆ ಜೈ ಸಿಂಗ್(21), ಮುಖೇಶ್...
ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಭಟ್ ನ ಪತ್ತೆಗಾಗಿ ಪೊಲೀಸರು ಆತನ ಮನೆಗೆ ದಾಳಿ ನಡೆಸಿದ್ದಾರೆ. ನಿನ್ನೆ ಬಿಜೈಯಲ್ಲಿರುವ ರಾಜೇಶ್ ಭಟ್ ಮನೆಗೆ ದಾಳಿ ಮಾಡಿ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ನಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ನಿನ್ನೆ ರಾತ್ರಿ ನಡೆದಿದೆ. ಘಟನೆ ಸಂಬಂಧ 6 ಜನರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರನ್ನು ಪ್ರಹ್ಲಾದ್, ಪ್ರಶಾಂತ್,...
ಮಂಗಳೂರು: ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎಕೆಎಂಎಸ್ ಎಕ್ಸ್ಪ್ರೆಸ್ ಬಸ್ ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಕಿಡಿಗೇಡಿಗಳು...
ಮಂಗಳೂರು: ನಾಗನ ಕಟ್ಟೆ ದುಷ್ಕೃತ್ಯ ನಡೆಸಿದ ಆರೋಪಿಗಳನ್ನು ಹಿಡಿದ ಪೊಲೀಸರಿಗೆ ಇದೇ ವೇದಿಕೆಯಲ್ಲಿ ಬಂಗಾರದ ಪದಕ ನೀಡಿ ಗೌರವಿಸುತ್ತೇನೆ. ನಿಮಗೆ ಕೇವಲ 24 ಗಂಟೆ ಅಲ್ಲ 24 ದಿನ ಕೊಡುತ್ತೇವೆ, ಆರೋಪಿಗಳನ್ನು ಬಂಧಿಸಿ ಎಂದು ಗುರುಪುರ...
ಮಂಗಳೂರು: ನಗರದ ಕೋಡಿಕಲ್ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಪೊಲೀಸರ ಮೇಲೆ ಒತ್ತಡ ಹೇರುವ ಸಲುವಾಗಿ ಹಾಗೂ ದೈವ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದನ್ನು ಖಂಡಿಸಿ ಇಂದು ಹಿಂದು ಸಂಘಟನೆಗಳು ಕೋಡಿಕಲ್ಬಂದ್ಗೆ ಕರೆ ನೀಡಿವೆ....
ಮಂಗಳೂರು: ಜಿಲ್ಲೆಯಲ್ಲಿ ಪ್ರತಿನಿತ್ಯ ಇಂತಹ ಘಟನೆಗಳು ಮರುಕಳಿಸುತ್ತಲಿವೆ. ಆದರೆ ಈ ಪ್ರಕರಣದಲ್ಲಿ ನಿಮ್ಮ ಉತ್ತರ ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಮುಂದೆಯೇ ವಿಹಿಂಪ ಮುಖಂಡ ಶರಣ್ ಕಡ್ಡಿ ತುಂಡಾದಂತೆ ಹೇಳಿದರು. ನಗರದ...
ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ, 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಮದುವೆ ನಿಗದಿಯಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕುದ್ರೋಳಿ ನಿವಾಸಿ ಶ್ರೀನಿವಾಸ ಭಟ್ (35) ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ ಭಟ್ ಜೊತೆ ನಗರದ ಯುವತಿಯೊಂದಿಗೆ ಮದುವೆ ಮಾತುಕತೆ...
ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಇಂದು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ನೂರಕ್ಕೂ ಅಧಿಕ ಹಾರ್ನ್ ಗಳನ್ನು ತೆರವು ಮಾಡಿದರು. ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ...