ಮಂಗಳೂರು: ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ...
ಮಂಗಳೂರು: ಕಾಟಿಪಳ್ಳದಲ್ಲಿ ವ್ಯಾಪಾರಿ ಅಬ್ದುಲ್ ಜಲೀಲ್ ಕೊಲೆ ಘಟನೆಯನ್ನು ಆಮ್ ಆದ್ಮಿ ಪಾರ್ಟಿ ಖಂಡಿಸಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನೈತಂಗಡಿಯಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಅಬ್ದುಲ್ ಜಲೀಲ್ ಎಂಬವರನ್ನು...
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ...
ಸುರತ್ಕಲ್: ಇದೇ ಬರುವ ಜನವರಿ 8ನೇ ಆದಿತ್ಯವಾರ ಬೆಳಿಗ್ಗೆ 300 ವರ್ಷಗಳ ಇತಿಹಾಸವಿರುವ ಬೈಲುಮೂಡುಕರೆ ಕುಟುಂಬದ ನವೀಕೃತ ಮನೆಯ ಗೃಹಪ್ರವೇಶ ನಡೆಯಲಿರುವುದಾಗಿ ಬೈಲುಮೂಡುಕರೆ ಮನೆತನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೆಡ್ಯೆ ಮಂಜುನಾಥ ಭಂಡಾರಿ ಬೈಲುಮೂಡುಕರೆ ಅವರು...
ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ...
ಮಂಗಳೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಹಾಗಾಗಿ ನಾವು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿದ್ದೇವೆ ಎಂದು ಹಿಂದೂ ಮಹಾ ಸಭಾ ಸಂಘಟನೆಯ ರಾಜ್ಯ ಅಧ್ಯಕ್ಷ ರಾಜೇಶ್ ಪವಿತ್ರನ್ ತಿಳಿಸಿದ್ದಾರೆ. ಅವರು ಇಂದಿಲ್ಲಿ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...
ಮಂಗಳೂರು: ಮಂಗಳೂರು ನಗರ, ಗ್ರಾಮಾಂತರ ಆಟೋರಿಕ್ಷಾಗಳ ಕಲರ್ ಕೋಡಿಂಗ್ ಆದೇಶ ಕೂಡಲೇ ಜಾರಿಯಾಗಬೇಕು, ರಿಕ್ಷಾ ಪಾರ್ಕ್ಗಳ ನೋಂದಾವಣೆಗೆ ವಿಳಂಬ ಮಾಡಬಾರದು, ನಗರದೊಳಗೆ ಗ್ರಾಮಾಂತರ ರಿಕ್ಷಾಗಳ ಅಕ್ರಮ ಸಂಚಾರ ಮಾಡಿ ಬಾಡಿಗೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಸೇರಿದಂತೆ...
ಶಿವಮೊಗ್ಗದಲ್ಲಿ ಇಂದು ನಡೆಯಲಿರುವ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಶಾಸಕ ಡಾ. ಭರತ್ ಶೆಟ್ಟಿಯವರಯ ತುಳಸಿ ಮಾಲೆ...