ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಸಿಕ ಸಭೆ ಇಂದು ಲಾಲ್ಬಾಗ್ನಲ್ಲಿರುವ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಜಯಾನಂದ ಅಂಚನ್ ಆಧ್ಯಕ್ಷತೆಯ ಈ ಪ್ರಥಮ ಸಭೆಯಲ್ಲಿ ನಗರದ ತ್ಯಾಜ್ಯ ವಿಲೆವಾರಿ ಗುತ್ತಿಗೆ ಮತ್ತು ಎಲ್ಇಡಿ ಲೈಟ್...
ಮಂಗಳೂರು: ತಹಶೀಲ್ದಾರ್ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ...
ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಸ್ಕತ್ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಭಟ್ಕಳ ಮೂಲದ...
ಮಂಗಳೂರು: ನಗರದ ರಥಬೀದಿ ವೆಂಕಟರಮಣ ದೇವಸ್ಥಾನ, ಆಚಾರ್ಯಮಠ ವಠಾರದಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ ಪತ್ನಿ...
ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್ ನಿಗೆ ಜೈಲು...
ಮಂಗಳೂರು: ಮಂಗಳೂರಿನ ಸರಕಾರಿ ಕಛೇರಿ ಹಾಗೂ ಬಸ್ಸುಗಳಲ್ಲಿ ಕನ್ನಡ ಕಡ್ಡಾಯ ಮಾಡಿ ತುಳು ಭಾಷೆಯ ಮೇಲೆ ಸವಾರಿ ಮಾಡಿದ್ದಲ್ಲದೆ ದ.ಕ ಜಿಲ್ಲೆ ಸೇರಿ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಚಿವ ಸುನೀಲ್ ಕುಮಾರ್ರವರು ಹೇಳಿಕೆ ನೀಡಿದ...
ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ ಶ್ರದ್ದಾ...
ಮಂಗಳೂರು: ಕರಾವಳಿಯಲ್ಲೀಗ ನವರಾತ್ರಿ ಸಂಭ್ರಮ. ದೇವಿ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ. ಕಾರಣಿಕದ ಶಕ್ತಿಗೆ ಮನೆಮತಾಗಿರುವ ಹಾಗೂ ದೇವಿಯ ಸನ್ನಿಧಾನಕ್ಕೆ ಬಂದು ಪ್ರಾರ್ಥಿಸಿ ಹರಕೆ ಹೇಳಿದವರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವಂತಹ ಮಂಗಳೂರು ಮಾರ್ನಮಿಕಟ್ಟೆಯ ತಾಯಿ ಶ್ರೀ...
ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಇದರ ಆಡಳಿತ ಮಂಡಳಿಯಲ್ಲಿ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾಗಿರುವ ವಿಕಾಸ್ ಎಜುಕೇಶನ್ ಟ್ರಸ್ಟ್ ನಿರ್ವಹಿಸುತ್ತಿದ್ದ ಕಾಲೇಜುಗಳು ವಿಲೀನವಾಗಿದೆ. ಮುಂದಿನ ದಿನಗಳಲ್ಲಿ ವಿಕಾಸ್ ಎಜುಕೇಶನ್...
ಮಂಗಳೂರು: ಮಂಗಳೂರಿನ ಬಸ್ಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ತೌಳವ...