ಮಂಗಳೂರು: ಭಾರೀ ವಾದ-ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಲೇಡಿಹಿಲ್ ವೃತ್ತವನ್ನು ನವೀಕರಣಗೊಳಿಸಿ ಇದೀಗ ಬ್ರಹ್ಮಶ್ರೀ ನಾರಾಯ ಗುರು ವೃತ್ತವನ್ನು ನಿನ್ನೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟನೆ ಮಾಡಿದ್ದಾರೆ. ಬಳಿಕ ಮಾತನಾಡಿದ...
ಮಂಗಳೂರು: ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡಬೇಕೆಂಬ ಶಾಸಕ ಡಾ. ಭರತ್ ಶೆಟ್ಟಿ ಅವರ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ. ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ...
ಮಂಗಳೂರು: ನಗರ ಉತ್ತರ ಕ್ಷೇತ್ರದ ಪಡುಪೆರಾರ ಪಂಚಾಯತ್ ವ್ಯಾಪ್ತಿಯಲ್ಲಿ ಮೂಡುಪೆರಾರ ಗ್ರಾಮದ ಮುರ ಮತ್ತು ಪಡುಪೆರಾರ ಗ್ರಾಮದ ಪಡೀಲು ಎಂಬಲ್ಲಿ ಒಟ್ಟು 98 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಯ ಗುದ್ದಲಿ...
ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ...
ಮಂಗಳೂರು: ಮಳೆಯ ನೀರು ಹರಿಯುವ ರಾಜಕಾಲುವೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು ಇದರಿಂದ ಪರಿಸರದ ನಿವಾಸಿಗಳು ಮೂಗು ಮುಚ್ಚಿಕೊಂಡು ದಿನ ಕಳೆಯಬೇಕಾದ ಪರಿಸ್ಥಿತಿ ಮಂಗಳೂರು ಹೊರವಲಯದ ಸುರತ್ಕಲ್ನ ಸುಭಾಷಿತ ನಗರದಲ್ಲಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ....
ಮಂಗಳೂರು: ರಾಜ್ಯದಲ್ಲಿ ಸೆನ್ಸೇಷನ್ ತೋರಿಸಿದ ತುಳುನಾಡಿನ ದೈವಾರಾಧನೆಯ ಬಗೆಯನ್ನು ಬಿಚ್ಚಿಡುವ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲು ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಈ...
ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್...
ಮಂಗಳೂರು: ಮಾದಕ ವ್ಯಸನದ ವಿರುದ್ಧ ಎಸ್ಕೆಎಸ್ಎಸ್ಎಫ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಜನಜಾಗೃತಿ ರ್ಯಾಲಿ ನಡೆಯಿತು. ಈ ವೇಳೆ ರ್ಯಾಲಿಯನ್ನು ಉದ್ದೇಶಿಸಿ ಕಲ್ಲಗುಂಡಿ ಜುಮ್ಮಾ ಮಸೀದಿಯ ಖತೀಬ್ ನಹೀಂ ಫೈಝೀ ಅವರು ಮಾತನಾಡಿ ಇಂದಿನ...
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಪೂರ್ತಿಯ ನಿಮಿತ್ತ ಹಿಂದು ರಾಷ್ಟ್ರ ಸಂಕಲ್ಪ ಅಭಿಯಾನದಂತೆ 2000 ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮತ್ತು ರಾಜ್ಯದಾದ್ಯಂತ ಹಲಾಲ್ ವಿರೋಧಿ ಹೋರಾಟ ಸಮಿತಿಯ ಸ್ಥಾಪನೆ ಆಯೋಜನೆ ಮಾಡಲಾಗಿದೆ ಎಂದು...
ಮಂಗಳೂರು: ಅತ್ಯುತ್ತಮ ದರ, ಉತ್ತಮ ಇಳುವರಿ, ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡು ಒಂದಿಷ್ಟು ನಿರಾಳರಾಗಿರುವ ಅಡಿಕೆ ಬೆಳೆಗಾರರಲ್ಲಿ ಇದೀಗ ಆತಂಕ ಮೂಡಿದೆ. ಇದಕ್ಕೆ ಮುಖ್ಯ ಕಾರಣ ಭೂತಾನ್ನಿಂದ ಅಡಿಕೆ ಆಮದು ಆಗಿರುವುದು. ಭೂತಾನ್ನಿಂದ ಭಾರತಕ್ಕೆ ವಾರ್ಷಿಕವಾಗಿ...