ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಮಂಗಳೂರು: ನಾಡಿನೆಲ್ಲೆಡೆ ಗಣೇಶೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಶರವು ಮಹಾಗಣಪತಿ ದೇಗುಲದಲ್ಲಿ ಗಣೇಶೋತ್ಸವ ಹಿನ್ನೆಲೆ ವಿಶೇಷವಾಗಿ ಅಲಂಕೃತಗೊಳಿಸಲಾಗಿದೆ. ಇಂದು ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ತೆನೆ ವಿತರಿಸಲಾಗಿದ್ದು, ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ದೇವರ...
ಮಂಗಳೂರು: ‘ಸೆ.2ಕ್ಕೆ ದೇಶದ ಪ್ರಧಾನಿಗಳು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ವ್ಯತ್ಯಾಸದಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಆಗಮಿಸಿ 1.15ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ. ಸುಮಾರು 3ಗಂಟೆಯ ತನಕ ಕಾರ್ಯಕ್ರಮ...
ವಿಶೇಷ ವರದಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕೋಮುಧ್ರುವೀಕರಣದ ಕೊಲೆ, ಗಲಭೆಗಳಿಗೆ ಬಹಳಷ್ಟು ಸುದ್ದಿಯಾಗುತ್ತಿದೆ. ಆದರೆ ಪರಶುರಾಮನ ಸೃಷ್ಟಿಯ ತುಳುನಾಡಿನ ಹಲವು ಧಾರ್ಮಿಕ ಆಚರಣೆಗಳಲ್ಲಿ ಭಾವಕ್ಯತೆ ಇನ್ನೂ ಇದೆ. ಅದು ಸುದ್ದಿಯಾಗುವುದು ವಿರಳ. ಅಂತಹ ಸುದ್ದಿ...
ಮಂಗಳೂರು: ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಮಂಗಳೂರಿನ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು ,...
ಮಂಗಳೂರು: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ...
ಮಂಗಳೂರು: ಶತಮಾನೋತ್ಸವದ ಕಾರ್ಯಕ್ರಮದೊಳಗೊಂದು ರಜತ ಸಂಭ್ರಮಾಚರಣೆ ಮಾಡುತ್ತಿರುವ ವಾಗೀಶ್ವರೀ ಕಲಾವರ್ಧಕ ಸಂಘದ ಪೂರ್ವ ಸೂರಿಗಳು ಸ್ಮರಣೀಯರು. ಕುಡುಮಲ್ಲಿಗೆಯವರ ಅಪೂರ್ವ ಸಾಹಿತ್ಯ ಸಂಗ್ರಹ ಅಭಿನಂದನೀಯ. ಬಾಲ್ಯದಲ್ಲಿ ಮಹಾಮಾಯಾ ದೇವಸ್ಥಾನದ ಅಂಗಣದಲ್ಲಿ ಆಟವಾಡುತ್ತಿದ್ದಾಗ ಹಿರಿಯ ಯಕ್ಷಗಾನ ಕಲಾವಿದರು ತಾಳಮದ್ದಳೆ...
ಮುಂಬಯಿ: ಮಂಗಳೂರು ಮೂಲದ ಬೆಡಗಿ ದಿವಿತಾ ರೈ (23) ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಸೌಂದರ್ಯ ಸ್ಪರ್ಧೆಯನ್ನು ಗೆದ್ದು ಕಿರೀಟವನ್ನು ಮುಡಿಗೇರಿಸಿದ್ದಾರೆ. ಅವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮುಂಬೈನಲ್ಲಿ...
ನವದೆಹಲಿ: ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ಇಂದು ಮೊದಲ ಬಾರಿಗೆ ನಡೆಯಲಿದೆ. ಸುಮಾರು ಮೂರೂವರೆ ತಿಂಗಳ ಬಳಿಕ ವಿಚಾರಣೆ ನಡೆಯುತ್ತಿದೆ. ಹಿಜಾಬ್...
ಮುಲ್ಕಿ: ರಾಜ್ಯ ಸರಕಾರವು ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅಭಿವೃದ್ಧಿ ಪರ್ವ ಆರಂಭವಾಗಿದೆ. ಈ ಮೂಲಕ ರೈತರಲ್ಲದ ಬಡವರಿಗೂ ವಿದ್ಯಾಸಿರಿ ಯೋಜನೆಯನ್ನು ರೂಪಿಸಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಅವರು...