ಮಂಗಳೂರು: ಸೆ.2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಪ್ರಧಾನಿ ಅವರಿಂದ ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆ ಉದ್ಘಾಟನೆಯಾಗಲಿದೆ. ಬಳಿಕ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ...
ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡಿಟ್ಟ ಘಟನೆ ಇಂದು ಮಂಗಳೂರು ಗ್ರಾಮಾಂತರ ಪೊಲೀಸ್...
ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಮಂಗಳೂರು ಪೊಲೀಸ್ ಕಮಿಷನರೇಟ್ನಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದು, ಈಗ ಹಾಸನ ಎಸ್ಪಿ ಆಗಿರುವ ಹರಿರಾಂ ಶಂಕರ್ ಅವರಿಗೆ ರಾಜ್ಯ ಎಡಿಜಿಪಿ...
ಮುಲ್ಕಿ: ಬೈಕ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮುಲ್ಕಿ ಕೆಎಸ್ ರಾವ್ ನಗರದ ನಿವಾಸಿ ಬದ್ರುಲ್ ಮುನೀರ್ (23) ಮೃತ ಯುವಕ. ಮೃತ ಮುನೀರ್...
ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು...
ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ಯುವಕನೋರ್ವ ನೀರುಪಾಲಾದ ಘಟನೆ ಮಂಗಳೂರಿನ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್ (19) ಮೃತ ಯುವಕ. ಈತ ನಿನ್ನ ಎಮಧ್ಯಾಹ್ನ ಮನೆಯ ಸಮೀಪದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಅವರು ಇಂದು ಬೆಳಿಗ್ಗೆ 11 ಗಂಟೆಯಿಂದ ಮಂಗಳೂರಿನ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ಅಲ್ಲಿನ...
ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ...
ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ...
ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....