ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಎಚ್ ಜವಾಝ್ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ‘ದ.ಕ ಜಿಲ್ಲೆಯಲ್ಲಿ 7...
ಮಂಗಳೂರು: ‘ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ...
ಸುರತ್ಕಲ್: ‘ಬಲ್ಮಠದ ಪಬ್ ಗೆ ಯಾವುದೇ ರೀತಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿಲ್ಲ. ಪಬ್ ಮ್ಯಾನೇಜರ್ ಮತ್ತು ಬೌನ್ಸರ್ ಜೊತೆ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ ಅಷ್ಟೇ. ಈ ಬಗ್ಗೆ ಕಮಿಷನರ್...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ,...
ಮಂಗಳೂರು: ನಗರದ ಬಲ್ಮಠದಲ್ಲಿ ನಿನ್ನೆ ರಾತ್ರಿ ನಡೆದ ಪಬ್ ಪಾರ್ಟಿಯಲ್ಲಿ 8 ಹುಡುಗರು ಹಾಗೂ 18 ಅಪ್ರಾಪ್ತ ಹುಡುಗಿಯರು ಪಾಲ್ಗೊಂಡಿದ್ದು ತನಿಖೆಯಲ್ಲಿ ಧೃಡಪಟ್ಟಿದ್ದು, ಈ ಬಗ್ಗೆ ಕರ್ನಾಟಕ ಅಬಕಾರಿ ಕಾಯ್ದೆ 1967ರ ಪ್ರಕಾರ ಕ್ರಮ ಜರುಗಿಸಲಾಗುವುದು...
ಮಂಗಳೂರು: ಕೋವಿಡ್ನಿಂದ ತತ್ತರಿಸಿದ ಹೊಟೇಲ್, ಬಾರ್ ಮಾಲಕರು ಟ್ಯಾಕ್ಸ್, ಜಿಎಸ್ಟಿ ಕಟ್ಟಬೇಕು. ಅದರ ಜೊತೆಗೆ ಈಗ ಇಂತಹ ರೌಡಿಗಳಿಗೆ ಹಫ್ತಾ ಕೂಡಾ ಕೊಡಬೇಕಾ? ಇದು ಹಫ್ತಾ ವಸೂಲು ಮಾಡುವ ತಂತ್ರವಾ ಎಂದು ಪಬ್ ದಾಳಿ ಬಗ್ಗೆ...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಯುವಂತೆ ಕೋರಿ ಹಿಂದೂ ಜನಜಾಗೃತಿ ಸಮಿತಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್ಗೆ ಮನವಿ ಸಲ್ಲಿಸಿದೆ. ಆಗಸ್ಟ್ 15 ಮತ್ತು ಜನವರಿ...
ಮಂಗಳೂರು: ಬಜರಂಗದಳದವರಿಗೆ ಪಬ್ ಮೇಲೆ ದಾಳಿ ನಡೆಸುವುದಕ್ಕೆ, ಪೊಲೀಸ್ ಗಿರಿ ಮಾಡ್ಲಿಕ್ಕೆ ಅಧಿಕಾರ ಕೊಟ್ಟವರ್ಯಾರು?. ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಒತ್ತಾಯಿಸಿದ್ದಾರೆ. ನಿನ್ನೆ ಬಲ್ಮಠದಲ್ಲಿರುವ...
ಮಂಗಳೂರು: ಟೈಲರ್ಗಳಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾದ್ಯಂತದ ಟೈಲರ್ ವೃತ್ತಿ ಬಾಂಧವರು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಆಶ್ರಯದಲ್ಲಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕ್ಷೇಮನಿಧಿ ನಮ್ಮ ಗುರಿ...
ಮಂಗಳೂರು: ಇಂದು ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಮಂಗಳೂರು ನಗರದ ಕದ್ರಿಯಲ್ಲಿರುವ ವೀರ ಯೋಧರ ಸ್ಮಾರಕಕ್ಕೆ ಕಾಂಗ್ರೆಸ್ ಮುಖಂಡೆ ಮಂಜುಳಾ ನಾಯಕ್ ತೆರಳಿ ವೀರ ಯೋಧರಿಗೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿದರು. ನಂತರ ಕಾರ್ಗಿಲ್ ದಿವಸದ...