ಉಳ್ಳಾಲ: ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ...
ಮಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದ ಆರೋಪದಲ್ಲಿ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ವ್ಯಕ್ತಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗೆ ಬಜಪೆ ಪೊಲೀಸ್ ಠಾಣೆಯ PSI ಕುಮಾರೇಶನ್ ರವರು ರೌಂಡ್ಸ್ ಮಾಡುತ್ತಾ ಮಂಗಳೂರು ತಾಲೂಕು ಮೊಗರು...
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಹಲವು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿವೆ. ಪೇಟೆ ಪಟ್ಟಣಗಳಲ್ಲಿ ಅಪರೂಪವಾಗಿ ಕಂಡು ಬರುತ್ತಿದ್ದ ಮುಳ್ಳು ಹಂದಿ ಇದೀಗ ಮಂಗಳೂರು ನಗರದಲ್ಲೂ ಕಂಡು ಬರುತ್ತಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಆವರಣಕ್ಕೆ ಬಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನೋಂದಣಿ ಮಾಡದೆ ಇರುವ ಅಕ್ರಮ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಗುರುವಾರ ಭೇಟಿ...
ಮಂಗಳೂರು: ನವಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಮಂಗಳೂರು: ಬಹು ಮಹಡಿ ಕಟ್ಟಡದ ನಾಲ್ಕನೇ ಮಾಳಿಗೆಯ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಅಗ್ನಿಶಾಮಕ ಠಾಣೆಯ ಸಿಬಂದಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತು ವಿನಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ...
ಮಂಗಳೂರು: ಕ್ರೀಡಾಕೂಟಗಳು ನಮ್ಮ ಶರೀರಕ್ಕೆ ವ್ಯಾಯಾಮ ನೀಡುವುದಷ್ಟೇ ಅಲ್ಲದೇ, ಇಂತಹ ಕ್ರೀಡಾ ಕೂಟಗಳಿಂದ ಮನೋವಿಕಾಸವೂ ಆಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಕೇವಲ ಪುಸ್ತಕದ ಬದನೇಕಾಯಿಯನ್ನಾಗಿ ಮಾಡದೇ ಅವರನ್ನು ಕ್ರೀಡಾಕೂಟಗಳಲ್ಲಿ ತೊಡಗಿಸಿಕೊಳ್ಳುವ ದೈಹಿಕವಾಗಿಯೂ ಸಬಲರನ್ನಾಗಿಸಬೇಕು ಎಂದು ಧರ್ಮಸ್ಥಳದ...
ಮಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ಹಿಂದೆ ನಮ್ಮ...
ಮಂಗಳೂರು: ಮಂಗಳೂರಿನಲ್ಲಿರುವ ಕಾಂಕ್ರಿಟ್ ರಸ್ತೆಗಳನ್ನು ಅಲ್ಲಲ್ಲಿ ಅಗೆದು ಹಾಕಿ ಭೂಗತ ಕೇಬಲ್ ಹಾಕುವ ಕೆಲಸವನ್ನು ನಗರ ಪಾಲಿಕೆ ಮಾಡುತ್ತಿದೆ. ರಸ್ತೆಗಳನ್ನು ಎಲ್ಲೆಂದರಲ್ಲಿ ಹೊಂಡ ಅಗೆದು ಹಾಕಿರುವುದರಿಂದಾಗಿ ಜನತೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇವುಗಳು...