ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ...
ಮಂಗಳೂರು: ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಹಿನ್ನೆಲೆ ಮನೆಗಳನ್ನು ತೆರವುಗೊಳಿಸಲು ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯರೇ ತಡೆಯೊಡ್ಡಿದ ಘಟನೆ ನಿನ್ನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ. ಅಡ್ಡಿಪಡಿಸಿದ ಮೂವರ ವಿರುದ್ದ ದೂರು...
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ ಆಸಿಫ್...
ಮಂಗಳೂರು: ನಿಯಮವನ್ನು ಉಲ್ಲಂಘಿಸಿ ರೈಲ್ವೇ ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದ ಸಮೀಪದ ಆರೋಗ್ಯ ಘಟಕದಲ್ಲಿ ನಡೆದಿದೆ. ಇಲ್ಲಿ...
ಮಂಗಳೂರು: ನಮ್ಮ ಕುಡ್ಲ ವಾಹಿನಿಯಲ್ಲಿ ಹೊಚ್ಚ ಹೊಸ ಕಾರ್ಯಕ್ರಮ ಆರಂಭವಾಗುತ್ತಿದೆ. ನೃತ್ಯ ಭಜನಾ ಸ್ಪರ್ಧೆ 2022 . ಇದೇ ಜೂನ್ 25 ಶನಿವಾರ ಹಾಗೂ 26 ಆದಿತ್ಯವಾರ ಮೊದಲ ಸುತ್ತಿನ ಸ್ಪರ್ಧೆ, ಕೆನರಾ ಗರ್ಲ್ಸ್ ಹೈಸ್ಕೂಲ್...
ಮಂಗಳೂರು: ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976ರ ಕಲಂ 343, 353ರ ಪ್ರಕಾರ ಮಾರ್ಚ್ ಮಾಹೆಯ ಅಂತ್ಯದೊಳಗೆ ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ನವೀಕರಣ ಮಾಡಿಸಬೇಕು. ನಂತರದ ಪರವಾನಿಗೆಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಉದ್ದಿಮೆದಾರರಿಗೆ ಹೊಸದಾಗಿ ಪರವಾನಿಗೆ...
ಮಂಗಳೂರು: ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ. ಪೃಥ್ವಿರಾಜ್ ರೈ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಅವರು ತಮ್ಮ ಎದುರಾಳಿ ಅರುಣ್ ಬಂಗೇರ ಅವರನ್ನು ಸೋಲಿಸಿ ಜಯ ಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ವಕೀಲ...
ಮಂಗಳೂರು: ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬಜಪೆ ಮತ್ತು ಪಚ್ಚನಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳಲಾಗಿದೆ. ಆದ್ದರಿಂದ ಇಂದು 9.30 ರಿಂದ 4.30ರವರೆಗೆ ಬೋಂದೆಲ್, ಕೆ.ಪಿ.ಟಿ.ಸಿ.ಎಲ್ ಕಾಲೊನಿ, ಕೃಷ್ಣನಗರ, ಅಚ್ಚುಕೋಡಿ, ಪಡುಶೆಡ್ಡೆ ಕುದ್ರು,...
ಮಂಗಳೂರು: ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಇದೀಗ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನೆಮಾದಿಂದ ಪ್ರಭಾವಿತರಾಗಿರುವ ಮಂಗಳೂರು ಪೊಲೀಸರು ಇದೀಗ ಶ್ವಾನ ದಳದಲ್ಲಿ ಇರುವ ನಾಯಿ ಮರಿಗೂ ಚಾರ್ಲಿ ಎನ್ನುವ ನಾಮಕರಣವನ್ನು ಮಾಡಿದ್ದು, ಕೇಕ್ ಕತ್ತರಿಸಿ,...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎ.ಜೆ. ಇನ್ಸ್ಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಸಹಯೋಗದೊಂದಿಗೆ ಸೇವ್ ಸಾಯಿಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ...