ಮಂಗಳೂರು: ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಕ್ಕುಪತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ...
ಮೈಸೂರು: ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಗೆ ಪ್ರಯಾಣಿಸುವ ಯಾತ್ರಿಕರಿಂದ ದೊರಕಿದ ಸಕಾರಾತ್ಮಕ ಪ್ರತಿಕ್ರಿಯೆಯಿಂದ ಉತ್ತೇಜಿತರಾಗಿ, ಪ್ರಯಾಣಿಕರಿಗೆ ಭಾರತದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಸಲುವಾಗಿ ಮತ್ತು ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಉತ್ಪನ್ನಗಳನ್ನು...
ಮಂಗಳೂರು: ಕೋವಿಡ್ನಿಂದ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಮತ್ತೆ ಆರಂಭವಾಗಲಿದೆ. ಇನ್ನು ಮುಂದೆ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ...
ಉಳ್ಳಾಲ: ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬುಧವಾರ ಬಂಧಿಸಿ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಸರಗೋಡಿನ ಚೆರ್ಕಳ ನಿವಾಸಿ ಅಬ್ದುಲ್ ರಶೀದ್ (23) ಕುಂಜಾರುಪ್ಪಾರ ನಿವಾಸಿ...
ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ. ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ...
ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದ ಸೆಕೆಂಡ್ ಎಂಟ್ರಿ ಸ್ಥಳದಲ್ಲಿ ಜೂ.1ರ ಮಂಗಳವಾರ ಅಪರಿಚಿತ (50ವರ್ಷ) ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.2ಅಡಿ ಎತ್ತರ, ಸಾಧಾರಣ ಮೈಕಟ್ಟು,...
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷ ಸಂಭ್ರಮಾಚರಣೆಯ ಅಂಗವಾಗಿ ದೇಶದೆಲ್ಲೆಡೆ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಈ ಪ್ರಯುಕ್ತ ಕೃಷಿಕರ ಸನ್ಮಾನ ಕಾರ್ಯಕ್ರಮದಲ್ಲಿ ಕೃಷಿಕ...
ಮಂಗಳೂರು: ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ.ನಗರದ ಧಾರ್ಮಿಕ ಕ್ಷೇತ್ರಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಶಾಸಕನಾಗಿ ಸರ್ವ ವಿಧದಲ್ಲೂ ಸಹಕಾರ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು....
ಮಂಗಳೂರು: ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ಮುನ್ನಡೆಸಿಕೊಂಡು ಬಂದಿದ್ದ ಯಕ್ಷಗಾನದ ಸಂಘಟಕ ದಿಲೀಪ್ ಸುವರ್ಣ (63) ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಮಂಗಳೂರು: ನಗರದ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್, ಅಮರ್...