ಹೆಜಮಾಡಿ: ನಿಂತಿದ್ದ ಬುಲೆಟ್ ಟ್ಯಾಂಕರ್ಗೆ ಸ್ಕೂಟಿ ಸವಾರ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿಯ ಮಹಾಲಿಂಗೇಶ್ವರ ದೇಗುಲದ ದ್ವಾರದ ಎದುರು ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ...
ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿದೆ. ರೈಲ್ವೆ ಸಚಿವಾಲಯದ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ...
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕನಿಗೆ ಟಿಪ್ಪರ್ ಹೊಡೆದು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಬಜಾಲ್ನ ಕಟ್ಟಪುಣಿ ಎಂಬಲ್ಲಿ ನಡೆದಿದೆ. ಕಟ್ಟಪುಣಿ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಎಂಬವರ ಮೊಹಮ್ಮದ್ ಜೀಶನ್ (6)...
ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್ (20) ಎಂದು...
ಮಂಗಳೂರು: ನಗರದ ಸೇಂಟ್ ಆಗ್ನೆಸ್ ಕಾಲೇಜಿನ ಪದವಿ ತರಗತಿಗಳಿಗೆ ಈ ವರ್ಷ ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸೇಂಟ್ ಆಗ್ನೆಸ್ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಡಾ. ಎಂ. ಲಿಡಿಯಾ ಎ.ಸಿ. ತಿಳಿಸಿದರು....
ಮಂಗಳೂರು: ಸದಾ ನಗುಮುಖದಿಂದ ಎಲ್ಲವನ್ನು ಸ್ವೀಕರಿಸಿ ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು. ಜಾಂಡೀಸ್ ಖಾಯಿಲೆಯಿಂದ...
ಮಂಗಳೂರು: ತಾಲೂಕಿನ ಏಳಿಂಜೆ ಗ್ರಾಮದ ಉಳೆಪಾಡಿ ರೆಗೋ ವಿಲ್ಲದಲ್ಲಿ ವಾಸವಾಗಿದ್ದ ಫೆಡ್ರಿಕ್ ರೆಗೋ (69 ವರ್ಷ) ಎಂಬವರು ಕಳೆದ 8 ವರ್ಷಗಳ ಹಿಂದೆ ಕಾಣೆಯಾಗಿರುವ ಬಗ್ಗೆ ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ...
ಮಂಗಳೂರು: ನಗರದ ಎಸ್.ಇ.ಝಡ್ನ ಮೀನಿನ ಫ್ಯಾಕ್ಟರಿಯಲ್ಲಿ ನಡೆದ ದುರಂತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲು ಕಂಪನಿ ಒಪ್ಪಿಗೆ ಸೂಚಿಸಿದೆ. ಮೀನಿನ ಫ್ಯಾಕ್ಟರಿಯ ತ್ಯಾಜ್ಯದಲ್ಲಿ ಬಿದ್ದಿದ್ದ ಓರ್ವನನ್ನು...
ಮಂಗಳೂರು: ನಗರದ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ವಿವೇಕನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿ.ಜಿ ಕಾಮತ್...