ಮಂಗಳೂರು: ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಸಮೀರ್ (22) ಬಂಧಿತ ಆರೋಪಿ. ನಿನ್ನೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ...
ಮಂಗಳೂರು: ಕಂದಾವರ ಪದವು ಕೋರ್ದಬ್ಬು ದೈವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದೂರು ನೀಡಿದ ಒಂದು ಗಂಟೆಯ ಒಳಗಡೆ ಆರೋಪಿಯನ್ನು ಬಜ್ಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಂದಾವರ ಚರ್ಚ್ ರಸ್ತೆಯ ನಿವಾಸಿ ಸಾಹುಲ್ ಹಮೀದ್ ಪಲ್ಲಿಯಬ್ಬ...
ಬಂಟ್ವಾಳ: ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡುವ ನೇತ್ರಾವತಿ ನದಿಯ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಧಾರ್ಮಿಕ ವಿಧಿವಿಧಾನಗಳ ಗಂಗಾಪೂಜೆ ಬಳಿಕ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು...
ಮಂಗಳೂರು: ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳ ಉದ್ದೇಶದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ವಿಹಿಂಪ ನಿಯೋಗ ಮುಖಂಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಎನ್ಐಟಿಕೆ ಟೋಲ್ಗೇಟ್ ಚಲೋ ಬೃಹತ್ ಜಾಥಾವು ಭಾರೀ ಜನಸಂದಣಿಯೊಂದಿಗೆ ಇಂದು ಬೆಳಿಗ್ಗೆ ಹೆಜಮಾಡಿಯಿಂದ ಸುರತ್ಕಲ್ವರೆಗೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್...
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಜಂಕ್ಷನ್ ಬಳಿ ಇರುವ ದೇವರ ಕಟ್ಟೆಯ ಬೃಹತ್ ಅಶ್ವತ್ಥ ಮರವೊಂದು ನಿನ್ನೆ ರಾತ್ರಿ ಬೀಸಿದ ಭಾರೀ ಗಾಳಿಗೆ ಉರುಳಿ ಬಿದ್ದಿದೆ. ಕೊಟ್ಟಾರದ ದೇವರ ಕಟ್ಟೆಯ ಪುರಾತನವಾದ ಮರವೊಂದಿದ್ದು, ನಿನ್ನೆ ರಾತ್ರಿಯ ಗಾಳಿಗೆ...
ಮಂಗಳೂರು: ಕ್ಷಯರೋಗಿಗಳನ್ನು ಗುಣಪಡಿಸಲು ಅಧಿಕಾರಿಗಳು ರೂಪಿಸುವ ನೂತನ ಯೋಜನೆಗಳಿಗೆ ಜಿಲ್ಲಾಡಳಿತ ಅಗತ್ಯ ನೆರವು ಹಾಗೂ ಅನುದಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯ...
ಮಂಗಳೂರು: ‘ಅಧ್ಯಾತ್ಮಿಕ, ಧಾಸಅರ್ಮಿಕ, ಸಾಂಸ್ಕೃತಿಕ ಸತ್ವಗಳಿಂದ ಸಮೃದ್ದವಾದ ವಿಶಿಷ್ಠ ಕಲೆ ಯಕ್ಷಗಾನ. ಅದನ್ನು ಪ್ರತಿಫಲಾಪೇಕ್ಷೆ ಇಲ್ಲದೆ ಅರಾಧಿಸುವ ಹವ್ಯಾಸಿ ಕಲಾವಿದರು ಅಭಿನಂದನೀಯರು’ ಎಂದು ಮಹಾಮಾಯಾ ದೇವಸ್ಥಾನದ ಅರ್ಚಕ ವಿಠಲ ಭಟ್ ಅವರು ಹೇಳಿದರು. ಅವರು ಶ್ರೀ...
ಮಂಗಳೂರು: ಇತ್ತೀಚೆಗೆ ನಗರದ ನಂದಿಗುಡ್ಡೆಯ ಫ್ಲಾಟ್ವೊಂದರಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಕರ ಹಾಗೂ ಮಹಿಳೆ ಮತ್ತು ಯುವತಿಯರ ಮಾನವ ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ ಅಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಾಝೀಕ್...
ಮಂಗಳೂರು: ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಜನನ- ಮರಣ ಪ್ರಮಾಣಪತ್ರವನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಸೋಮವಾರದಿಂದಲೇ ಇದು ಜಾರಿಯಾಗಲಿದ್ದು, ಜನನ- ಮರಣ ಪ್ರಮಾಣಪತ್ರಕ್ಕೆ ಅಲೆದಾಟ ಇದರಿಂದ ತಪ್ಪಲಿದೆ....