ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು – ಬದಲು ಪ್ರಕರಣ ಸಂಬಂಧ ಹೈದರಾಬಾದ್ನಿಂದ ಡಿಎನ್ಎ ವರದಿ ಬಂದಿದ್ದು, ದೂರುದಾರರೇ ಮಗುವಿನ ತಂದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿದೆ. ಇಲ್ಲಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು...
ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಸದ್ಯ ಭಾರೀ ಸುದ್ದಿಯಲ್ಲಿದ್ದು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಸಾಮಾಜಿಕ ಜಾಲತಾಣ...
ಮಂಗಳೂರು: ಕರಾವಳಿಯ ಕೋಳಿ ಮಾಂಸ ಪ್ರಿಯರಿಗೆ ಇದೀಗ ಶಾಕಿಂಗ್ ನ್ಯೂಸ್ ಬಂದಿದೆ. 100-150ರ ದರದ ಆಸುಪಾಸಿನಲ್ಲಿದ್ದ ಚಿಕನ್ ರೇಟ್ ಈಗ 250ರ ಗಟಿ ದಾಟಿದೆ. ಈ ಮೂಲಕ ಹಂದಿ ಮಾಂಸದ ಬೆಲೆಯನ್ನು ಕೋಳಿ ಮಾಂಸ ಹಿಂದಿಕ್ಕಿ...
ಮಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹಸ್ತ ಶಿಲ್ಪಿಯಿಂದ ಮಂಗಳೂರಿನಲ್ಲಿ ಸಿಲ್ಕ್ ಇಂಡಿಯಾ 2022 ಮೇಳವನ್ನು ಆಯೋಜಿಸಲಾಗಿದ್ದು, ಇಂದಿನಿಂದ ಮಾರ್ಚ್ 27ರವೆರೆಗೆ 10 ದಿನಗಳ ಕಾಲ ನಗರದ ಫಳ್ನೀರ್ ನಲ್ಲಿರುವ ಹೊಟೇಲ್ ಮೋತಿ ಮಹಲ್ ನಲ್ಲಿ ಸೀರೆಗಳ...
ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ...
ಮಂಗಳೂರು: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರ ವಲಯದ ಕೊಣಾಜೆ ಬಳಿ ನಡೆದಿದೆ. ಆರೋಪಿಯನ್ನು 31 ವರ್ಷದ ನಿಝಾಮುದ್ದೀನ್ ಎಂದು ಗುರುತಿಸಿದ್ದು ಕೊಣಾಜೆ...
ಮಂಗಳೂರು: ವಾಟ್ಸಾಪ್ ,ಫೇಸ್ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾದ ಮೇಲೆ ನಿಗಾ ಇರಿಸಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಾಮಾಜಿಕ ಮೇಲ್ವಿಚಾರಣಾ ಕೋಶದ ಪೊಲೀಸರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್...
ಮಂಗಳೂರು: ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಯಾಳ್ ಸುಂದರ್ ಅವರ ಮಂಗಳೂರು ಹಾಗೂ ಮೈಸೂರಿನ ಮನೆ ಮತ್ತು ಮಂಗಳೂರಿನ ಕಚೇರಿಗೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ದಯಾಳ್...
ಮಂಗಳೂರು: ನಗರದ ಸೈಬರ್ ಅಪರಾಧಗಳ ತನಿಖಾ ಠಾಣೆ (ಸೆನ್) ನೂತನ ಪೊಲೀಸ್ ನಿರೀಕ್ಷಕರಾಗಿ ಸತೀಶ್ ಎಂ.ಪಿ. ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಇದೇ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಪದೋನ್ನತಿ ಪೊಲೀಸ್ ನಿರೀಕ್ಷಕರಾಗಿ...
ಮಂಗಳೂರು: ದೇಶಾದ್ಯಂತ ತೀವ್ರ ಗ್ರಾಸವಾದ ಹಾಗೂ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ಕಾಶ್ಮೀರ ಫೈಲ್ಸ್’ ಸಿನಿಮಾ ನೋಡಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಕಣ್ಣೀರು ಹರಿಸಿದ್ದಾರೆ. ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ...