ಮಂಗಳೂರು: ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಸಂಭ್ರಮ ನಿನ್ನೆ ಜರುಗಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ತಾಳಮದ್ದಲೆ – ಸಂಸ್ಮರಣೆ – ಸಂಮಾನ ಕಾರ್ಯಕ್ರಮ...
ಮಂಗಳೂರು: ಕೊರಗಜ್ಜನ ಆದಿ ಕ್ಷೇತ್ರವಾದ ಕುತ್ತಾರಿನ ಕೊರಗಜ್ಜ ಕಟ್ಟೆಗೆ ಇದೇ ಮಾ.20ಕ್ಕೆ ಎರಡನೇ ವರ್ಷದ ಪಾದಯಾತ್ರೆ ನಡೆಸಲು ವಿಶ್ವ ಹಿಂದು ಪರಿಷತ್ ಮಂಗಳೂರು ಘಟಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ...
ಮಂಗಳೂರು: ಶಾಸಕ ಖಾದರ್ ಬಗ್ಗೆ ಯಾರೋ ಒಬ್ಬ ತಲೆಯಲ್ಲಿ ಮೆದುಳಿಲ್ಲದವನು ಪತ್ರಿಕಾಗೋಷ್ಠಿ ಮಾಡಿದ್ದಾನೆ. ಅವ ಎಲ್ಲರಿಂದ ಹಣ ದೋಚಿ ಜೀವನ ನಡೆಸುತ್ತಿದ್ದ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಈಶ್ವರ ಉಳ್ಳಾಲ ವಾಗ್ದಾಳಿ...
ಮಂಗಳೂರು: ಕಳೆದ ವರ್ಷದ ಕೊನೆಯಲ್ಲಿ ತೆರೆಕಂಡು ಬ್ಲಾಕ್ಬಸ್ಟರ್ ಹಿಟ್ ಆದ ‘ಪುಷ್ಪ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವದಾದ್ಯಂತ 300 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಕಲೆಕ್ಷನ್ ಮಾಡಿ ಸೈ ಎನಿಸಿಕೊಂಡಿದೆ. ನಟಿ ರಶ್ಮಿಕಾ ಮಂದಣ್ಣ...
ಮಂಗಳೂರು: ನಗರದ ರಸ್ತೆಗಳಲ್ಲಿ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿದ 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಪಡಿಸಿಕೊಂಡವರನ್ನು ತೌಸಿಫ್ ಮಹಮ್ಮದ್, ಮಹಮ್ಮದ್ ಸಫ್ವಾನ್, ಮಹಮ್ಮದ್ ಅನೀಸ್, ಮಹಮ್ಮದ್ ಸೊಹಾಲಿ, ಅಬೂಬಕ್ಕರ್ ಸಿದ್ದಿಕ್, ಕಿಶನ್...
ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ಸೆಕ್ಷನ್ 144ರ ಅನ್ನು ಮಾ.14ರಿಂದ ಮಾ.19ರವರೆಗೆ ವಿಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಿಜಾಬ್ ಕೇಸರಿ ಶಾಲು...
ಮಂಗಳೂರು: ಯು.ಟಿ ಖಾದರ್ ಜೊತೆ ರಾಜಕಾರಣ ಮಾಡುವುದಕ್ಕಿಂತ ಆತ್ಮಹತ್ಯೆ ಮಾಡುವುದೇ ಲೇಸು. ಅವರು ಸ್ವಾರ್ಥಿ, ಮನುಷ್ಯತ್ವ, ಕರುಣೆ ಇಲ್ಲದ ಓರ್ವ ಭ್ರಷ್ಟ ರಾಜಕಾರಣಿ ಎಂದು ಉಳ್ಳಾಲದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ವಾಗ್ದಾಳಿ...
ಮಂಗಳೂರು: ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಂಧರ್ಭಿಕ ಚಿತ್ರ ಇಲ್ಯಾಸ್ ಝಿಯಾನ್ ಎಂಬಾತ ಮಾ.1ರಿಂದ 6ರವರೆಗೆ ನೋಂದಣಿ ಸಂಖ್ಯೆ ಇಲ್ಲದ ಬೈಕ್ನಲ್ಲಿ ಇಬ್ಬರನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ...
ಮಂಗಳೂರು: ಸಶಸ್ತ್ರ ಪಡೆಗಳಿಂದ ನಿವೃತ್ತಿಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಿರಿಯ ಮಾಜಿ ಸೈನಿಕರಿಗಾಗಿ ಪಾವತಿ ಆಧಾರದ ಮೇರೆಗೆ ವೃದ್ಧಾಶ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ. ಪ್ರಯೋಜನಕ್ಕೆ ಆಸಕ್ತರಿರುವ ಹಿರಿಯ ಸೈನಿಕರು, ಕುಟುಂಬದವರು ತಮ್ಮ ದಾಖಲಾತಿಗಳೊಂದಿಗೆ...