ಪುತ್ತೂರು: ಕ್ಯಾಂಪ್ಕೊಗೆ ವಿದೇಶದಿಂದ ಕೊಕೊ ಬೀನ್ಸ್ ಕಳುಹಿಸುವ ಸಂದರ್ಭ ಸುಮಾರು 10 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2018-19 ರಲ್ಲಿ ಕ್ಯಾಂಪ್ಕೊ ಥೈಲ್ಯಾಂಡ್ನಿಂದ ಸುಂಕ ರಹಿತವಾಗಿ...
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ. ಬಂಗಾಳ...
ಮಂಗಳೂರು: ಕೆಲದಿನಗಳ ಹಿಂದೆ ನಗರದ ನಂದಿಗುಡ್ಡೆಯಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ನಡೆದ...
ಮಂಗಳೂರು: ಕಮೀಷನರೇಟ್ ವ್ಯಾಪ್ತಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಸಂಘರ್ಷ ಪ್ರಕರಣದಲ್ಲಿ ಕಾನೂನು ಸಲಹೆ ಪಡೆದು ಒಟ್ಟು ಮೂರು ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ನಗರದ ರಥಬೀದಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಗಲಾಟೆನಂತರ ಎಬಿವಿಪಿ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಬರುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಂಘ ಮಂಗಳೂರು ನಗರ ಪೊಲೀಸ್...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ನಗರದ ಕುಂಟಿಕಾನದಲ್ಲಿರುವ ಎ.ಜೆ ಆಸ್ಪತ್ರೆಯಲ್ಲಿ ಜೆನೊಮಿಕ್ ಟೆಕ್ನೊಲೊಜಿಸ್ ಆ್ಯಂಡ್ ದೆಯರ್ ಅಪ್ಲಿಕೇಶನ್ ಇನ್ ಮೆಡಿಸಿನ್ (ಯುಟಿಲಿಟಿ ಆಪ್ ಜೆನೆಟಿಕ್ ಇನ್ ಹೆರಿಡಿಟರಿ ಕ್ಯಾನ್ಸರ್) ಬಗ್ಗೆ ಸಿಎಮ್ಇಯನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ...
ಮಂಗಳೂರು: ನಗರದ ದಯಾನಂದ ಪೈ ಹಾಗೂ ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಗಲಾಟೆಯಲ್ಲಿ ಬಿಜೆಪಿ ಪ್ರೇರಿತ ಎಬಿವಿಪಿ ಗೂಂಡಾಗಳು ಮುಸ್ಲಿಂ ವಿದ್ಯಾರ್ಥಿನಿಯರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಸಿಎಫ್ಐ ನಾಯಕಿ ಆಯಿಷಾ ಮುರ್ಷಿದಾ ಆರೋಪಿಸಿದ್ದಾರೆ....
ಮಂಗಳೂರು: ಯುದ್ಧಭೂಮಿ ಉಕ್ರೇನ್ನಿಂದ ಭಾರತ ಸರ್ಕಾರ ಈಗಾಗಲೇ ಹಲವಾರು ಮಂದಿ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕರೆತಂದಿದೆ. ಇದೀಗ ದ.ಕ ಜಿಲ್ಲೆಯ ನಾಲ್ಕು ಮೆಡಿಕಲ್ ವಿದ್ಯಾರ್ಥಿಗಳು ತವರೂರಿಗೆ ಮರಳಿದ್ದಾರೆ. ಮಂಗಳೂರಿನ ದೇರೇಬೈಲ್ ನ ಅನೈನಾ ಅನ್ನ, ಮೂಡುಬಿದಿರೆಯ ದಾಲ್ವಿನ್...
ಮಂಗಳೂರು: ಜಾತ್ರಾ ಮಹೋತ್ಸವ ಸಂಭ್ರಮಿಸಲು ದೊಡ್ಡಮ್ಮನ ಮನೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪ್ರಕಾಶ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಮಂಗಳೂರು ಪಡೀಲು ನಿವಾಸಿ ಸೌರವ್ (21)ಆತ್ಮ ಹತ್ಯೆಗೈದ...
ಮಂಗಳೂರು: ನಗರದ ಪುರಭವನದ ಬಳಿ ಇರುವ ಮರದ ಬುಡವೊಂದಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟು ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದು ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿರುವವರ...