ಮಂಗಳೂರು: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯೆಲ್ಲೆಡೆ ಬಿಜೆಪಿ ನಾಯಕರ, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಬಿಜೆಪಿ...
ಮಂಗಳೂರು: ರಥಬೀದಿಯ ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ 1922ರಲ್ಲಿ ಸ್ಥಾಪನೆಗೊಂಡಿರುವ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮ. ವಾಗೀಶ್ವರಿ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ...
ಮಂಗಳೂರು : ಅಪಾರ ಜನ ಮೆಚ್ಚುಗೆ ಪಡೆದ ತುಳುನಾಡಿನ ಪೌರಾಣಿಕ ನಾಟಕದಲ್ಲಿ ದಾಖಲೆ ಬರೆದು ಇತಿಹಾಸ ಸೃಷ್ಟಿಸಿದ ಶಿವದೂತೆ ಗುಳಿಗ ಅಮೋಘ 200ನೇ ಪ್ರದರ್ಶನದ ಸಿದ್ದತೆಯಲ್ಲಿದ್ದು ಮಂಗಳೂರು ನಗರದ ಕೋಡಿಕಲ್ ಆಲಗುಡ್ಡೆ ವಿಶ್ವ ಭಾರತಿ ಫ್ರೆಂಡ್ಸ್...
ಮಂಗಳೂರು: ಕರ್ನಾಟಕ ರಾಜ್ಯ ಖಾಸಗಿ ಐಟಿಐ ಸಂಘಗಳ ಒಕ್ಕೂಟ ಬೆಂಗಳೂರು , ದಕ್ಷಿಣ ಕನ್ನಡ ಘಟಕ ಮಂಗಳೂರು ಇವುಗಳ ಜಂಟಿ ಸಹಭಾಗಿತ್ವದಲ್ಲಿ ಐಟಿಐ ಸಿಬ್ಬಂದಿ ವೇತನ ಅನುದಾನಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಯಿತು. ಮಂಗಳೂರಿನ ಪುರಭವನದ...
ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹಾಗೂ ಅತ್ತಾವರ ಮುನೀಶ್ವರ ಫೀಡರ್ನಲ್ಲಿ, ಯೆಯ್ಯಾಡಿ, ವಾಮಂಜೂರು, ಹರಿಪದವು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಪ್ರಯುಕ್ತ...
ಮಂಗಳೂರು: ನಗರದ ರಥಬೀದಿಯಲ್ಲಿರುವ ದಯಾನಂದ ಪೈ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ನ ನೇತ್ರಾವತಿ...
ಮಂಗಳೂರು: ಮಹಾ ನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ ವಿಶೇಷ ನಿಯಮಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಚಾರದಲ್ಲಿ ಸ್ಥಳೀಯ ಪೌರ ಕಾರ್ಮಿಕರಿಗೆ ಅನ್ಯಾಯವಾಗಿರುವುದರ ಕುರಿತು ದ.ಕ ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ...
ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹನ ಸಂವಹನ ವಿಭಾಗದ ವಿದ್ಯಾರ್ಥಿಗಳಿಂದ ಅಂಗಾಂಗ ದಾನ ಜಾಗೃತಿ ಅಭಿಯಾನವನ್ನು ನಾಳೆ (ಮಾರ್ಚ್ 10) ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕಿ ಶ್ರೀಲತಾ ಎಸ್. ತಂತ್ರಿ ಹೇಳಿದ್ದಾರೆ. ಈ ಬಗ್ಗೆ...
ಮಂಗಳೂರು: ಇಬ್ಬರು ಬುರ್ಖಾಧಾರಿ ಮಹಿಳೆಯರು ನೈಟಿಗಳನ್ನು ಬುರ್ಖಾದಲ್ಲಿ ಎಗರಿಸಿ ಕಾಲ್ಕಿತ್ತಿರುವ ಘಟನೆ ಮಂಗಳೂರು ಹೊರ ವಲಯದ ತೊಕ್ಕೊಟ್ಟಿನಲ್ಲಿ ನಡೆದಿದೆ. ತೊಕ್ಕೊಟಿನಲ್ಲಿರುವ ಸ್ಟುಡಿಯೋ ಕಂ ವಸ್ತ್ರಮಳಿಗೆಯೊಂದರಲ್ಲಿ ಈ ಘಟನೆ ನಡೆದಿದ್ದು ಕಳ್ಳಿಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೊಕ್ಕೊಟ್ಟು...