ಮಂಗಳೂರು: ನಗರದ ಪಂಜಿನಮೊಗರುವಿನ ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ದೊರೆತಿದೆ. ಪಂಜಿನಮೊಗರುವಿನ ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣದಲ್ಲಿ ಕಾವೂರು ಠಾಣಾ ಪೊಲೀಸರು ಫೆ.21ರಂದು...
ಮಂಗಳೂರು: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮಾ.3ರಂದು ಬೃಹತ್ ಉದ್ಯೋಗ ಮೇಳ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆ ಹೆಸರನ್ನು ರಾಣಿ ಅಬ್ಬಕ್ಕ ಎಂದು ಹೆಸರು ಬದಲಾಯಿಸುವ ಮೊದಲು ಅಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್...
ಮಂಗಳೂರು: ಮಹಾನಗರ ಪಾಲಿಕೆ , ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ನಮ್ಮ ಅಬ್ಬಕ್ಕ 2022 ಅಮೃತ ಸ್ವಾತಂತ್ರ್ಯ ಸಂಭ್ರಮಕ್ಕೆ ಇಂದು ಮಂಗಳೂರಿನ ಪುರಭವನದಲ್ಲಿ ಚಾಲನೆ ನೀಡಲಾಯಿತು....
ಮಂಗಳೂರು: ನಗರದ ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ಶಿಲಾನ್ಯಾಸಕ್ಕೆ ಈ...
ಮಂಗಳೂರು: ಮಂಗಳೂರಿನ ಉರ್ವಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಇಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಕರ್ನಾಟಕ ಕೊಂಕಣಿ...
ಮಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದದ ಮಧ್ಯೆ ನಗರದ ಖಾಸಗಿ ಶಾಲೆಯೊಂದಕ್ಕೆ ಸಿಖ್ ಬಾಲಕ ಧರಿಸುತ್ತಿದ್ದ ಟರ್ಬನ್ ಧರಿಸದಂತೆ ಸೂಚಿಸಿದ್ದು, ಮಾತುಕತೆಯ ಮೂಲಕ ವಿಷಯ ಬಗೆಹರಿದಿದೆ. ಸಾಂದರ್ಭಿಕ ಚಿತ್ರ ಮಂಗಳೂರಿನಲ್ಲಿ ವಾಸವಾಗಿರುವ ರಾಷ್ಟ್ರೀಯ...
ಮಂಗಳೂರು: ಸ್ಮಾರ್ಟ್ ಸಿಟಿ ಹಿನ್ನೆಲೆ ರಸ್ತೆ ಮಧ್ಯೆ ಅಗೆದಿದ್ದ ಗುಂಡಿಯೊಂದಕ್ಕೆ ಕಾರು ಬಿದ್ದ ಘಟನೆ ನಗರದ ಕೋಡಿಯಾಲ್ ಗುತ್ತು ಬಳಿಯ ಭಗವತಿ ನಗರದಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಒಳಚರಂಡಿಗಾಗಿ ಗುಂಡಿ...
ಮಂಗಳೂರು: ಶ್ರೀ ಹನುಮದ್ ಜನ್ಮ ಭೂಮಿ ಅಂಜನಾದ್ರಿ ಕಿಷ್ಕಿಂಧಾ ಪಂಪಾಕ್ಷೇತ್ರ – ಕರ್ನಾಟಕ ಇದರ ವತಿಯಿಂದ ಆಯೋಜಿಸಲಾಗಿರುವ ಶ್ರೀ ಕಿಷ್ಕಿಂದಾ ಹನುಮಾನ್ ರಥಯಾತ್ರೆಯ ಬೈಠಕ್ ಕಾರ್ಯಕ್ರಮ ಮಂಗಳೂರಿನಲ್ಲಿ ನಿನ್ನೆ ನಡೆಯಿತು. ಕಾರ್ಯಕ್ರಮವನ್ನು ರಥಯಾತ್ರೆಯ ನೇತೃತ್ವವನ್ನು ವಹಿಸಿರುವ...
ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ...