ಮಂಗಳೂರು: ನಗರದ ಜೆಪ್ಪುವಿನಲ್ಲಿರುವ ಸಂತ ಆಂತೋನಿ ಆಶ್ರಮದ ಶತಮಾನೋತ್ತರ ಬೆಳ್ಳಿ ಹಬ್ಬದ ಸ್ಮರಣಾರ್ಥ ಇಂದು 20 ಜೋಡಿಗಳಿಗೆ ಸಾಮೂಹಿಕ ವಿವಾಹ ನಡೆಸಲಾಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವೋ ಮದುವೆಯ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಸಾಲ...
ಮಂಗಳೂರು: ಕೋಮುದ್ವೇಷ ಹರಡುವ ಪೋಸ್ಟ್ಗಳನ್ನು ಷೇರ್ ಮಾಡಿದವರು, ಲೈಕ್ ಮಾಡಿದವರು, ಅದಕ್ಕೆ ಕಮೆಂಟ್ ಮಾಡಿದವರು, ಸಮಾನ ಅಪರಾಧಿಗಳಾಗುತ್ತಾರೆ. ಆಮೇಲೆ ಹೇಳಬೇಡಿ ನನಗೆ ಗೊತ್ತಾಗಿಲ್ಲ, ಷೇರ್ ಮಾಡಿಬಿಟ್ಟೆ, ಕಮೆಂಟ್ ಮಾಡಿಬಿಟ್ಟೆ ಅಂದರೆ ಅದಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ...
ಮಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್...
ಮಂಗಳೂರು: ದುಬಾರಿ ಬೆಲೆಯ ವಾಚ್ವೊಂದರ ಮಾರಾಟಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಚಾರಿಸಲು ಹೋಗಿದ್ದ ಪೊಲೀಸ್ ಸಿಬ್ಬಂದಿಗೆ ಕಳ್ಳತನದ ಆರೋಪಿ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕಾಸರಗೋಡು ಮೂಲದವನೆಂದು...
ಮಂಗಳೂರು: ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು...
ಮಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರು ಪೊಲೀಸರು...
ಮಂಗಳೂರು: ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ...
ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರಿಂದ ಪಥ ಸಂಚಲನ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಪಥಸಂಚಲನ ಆರಂಭವಾಗಿದ್ದು, ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್...
ಮಂಗಳೂರು: ನಗರದ ಪಡೀಲ್ – ಮಂಗಳೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪಡೀಲ್ – ಮಂಗಳೂರು ನಡುವಿನ ಬಸ್ ಸಂಚಾರ...
ಮಂಗಳೂರು: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ. ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು...