ಮಂಗಳೂರು: ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 23ರ ಹರೆಯದ ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ದೇರಳ ಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು...
ಮಂಗಳೂರು: ನಗರದ ಪಂಪ್ವೆಲ್ ಜಂಕ್ಷನ್ನಿಂದ ಪಡೀಲ್ವರೆಗಿನ ರಸ್ತೆಯನ್ನು ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಕಾಂಕ್ರೀಟೀಕರಣ ಕಾಮಗಾರಿಗೆ ನಿನ್ನೆ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು. 2023ರ ವೇಳೆಗೆ ಮಂಗಳೂರು ನಗರವನ್ನು ಸಂಪರ್ಕಿಸುವ ಎಲ್ಲ ಹೆದ್ದಾರಿಗಳು ಚತುಷ್ಪಥ...
ಮುಲ್ಕಿ: ರಾಷ್ಠ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ...
ಮಂಗಳೂರು: ಹೊಸದಿಲ್ಲಿಯ ಏಮ್ಸ್ನಲ್ಲಿ ಪ್ರವೇಶ ಪಡೆಯುವ ಭಾಗ್ಯ ಇದೀಗ ಕರಾವಳಿ ವಿದ್ಯಾರ್ಥಿಯ ಪಾಲಾಗಿದೆ. ನಗರದ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತನುಷ್ ಗೌಡ ವಿ ಹೊಸದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ನಲ್ಲಿ...
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಕಮಿಷನರ್ಸ್ ಕಪ್ 2022ಗೆ ಚಾಲನೆ ನೀಡಲಾಯಿತು. ಮಂಗಳೂರು ಸಿಟಿ ಪೊಲೀಸ್, ಫಾಯರ್, ಸಿಎಎಸ್ಎಫ್, ಕೆಎಸ್ಆರ್ಪಿ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್, ಎಕ್ಸೈಸ್ ಡಿಪಾರ್ಟ್ಮೆಂಟ್, ಫಾಯರ್ ಎಂಡ್...
ಕೋಲಾರ: ಮದುವೆಯ ಕ್ಷಣಕ್ಕಾಗಿ ಹೆಣ್ಮಕ್ಕಳು ನೂರಾರು ಕನಸು ಕಂಡಿರುತ್ತಾರೆ. ಕೊನೆಗೂ ಆ ಯುವತಿಯ ಬಾಳಲ್ಲಿ ಅಂತಹ ಸುಂದರ ಕ್ಷಣ ಬಂದಿತ್ತು. ಆದರೆ ಆಕೆಯ ವಿಧಿ ಲಿಖಿತವೇ ಬೇರೆಯದ್ದಾಗಿತ್ತು ಅನಿಸುತ್ತೆ. ಮಗಳ ಮದುವೆ ಸಂಭ್ರಮದಲ್ಲಿದ್ದ ಪೋಷಕರು ಇದೀಗ...
ಮಂಗಳೂರು: ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಇಬ್ಬರು ಸಹೋದರಿಯರನ್ನ ಚಿಕ್ಕಮಗಳೂರಿನಲ್ಲಿ ಮಂಗಳೂರಿನ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಜಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22)...
ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ನಿನ್ನೆಯಿಂದ ಆರಂಭಗೊಂಡಿದೆ. ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಉಳ್ಳಾಲ ಸುತ್ತಮುತ್ತಲಿನ ಬೀಚ್ಗಳಲ್ಲಿ ಮಾರ್ಚ್ 6 ರವರೆಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕ ನಿಷೇಧ ಹೇರಲಾಗಿದೆ. ಉಳ್ಳಾಲ,...
ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಧಾರ್ಮಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ...
ಬೆಂಗಳೂರು: ಹಿಜಾಬ್ ಪ್ರಕರಣ ಸೋಮವಾರಕ್ಕೆ ವಿಚಾರಣೆ ಮುಂದೂಡಿ ಸುಪ್ರೀಂ ಸಿ.ಜೆ ಆದೇಶ ಹೊರಡಿಸಿದ್ದಾರೆ. ಆದರೆ ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಉಡುಗೆಗೆ ಅವಕಾಶವಿಲ್ಲ. ಸೋಮವಾರದಿಂದ ಪ್ರತಿದಿನ ವಿಚಾರಣೆ ನಡೆಸುತ್ತೇವೆ. ಆದಷ್ಟು ಬೇಗ ಮುಗಿಸಿ ಆದೇಶ ನಿಡುತ್ತೇವೆ. ಶಾಲಾ...