ಮಂಗಳೂರು: ನಗರದ ಐಸಿಎಐ ಭವನ್ ಪಡೀಲಿನಲ್ಲಿ ಇರುವ ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯಲ್ಲಿ ಬುಧವಾರದಂದು 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರ್ನಲ್ ಎ. ಕೆ. ಜಯಚಂದ್ರನ್ ಹಾಗೂ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್...
ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಪದುವ ಹೈಸ್ಕೂಲ್ ಜಂಕ್ಷನ್ ಬಳಿಯಿಂದ ಶರ್ಬತ್ ಕಟ್ಟೆಯವರೆಗಿನ ಮುಂದುವರಿದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ಪದುವ ಹೈಸ್ಕೂಲ್...
ಮಂಗಳೂರು: ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ 9 ವರ್ಷದ ಹರ್ಷ “ನವ ಚೈತನ್ಯ” ಹಾಗೂ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಜೊತೆಗಾರರಿಗೆ ವಿತರಿಸುವ ರಾತ್ರಿಯ ಭೋಜನದ “ಕಾರುಣ್ಯ” ಯೋಜನೆಯ 1,500ನೇ ದಿನದ ಕಾರ್ಯಕ್ರಮವನ್ನು ನಗರದ ಓಷಿಯನ್ ಪರ್ಲ್...
ಮಂಗಳೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾಗಿ ಡಾ.ಮಂಜುನಾಥ್.ಎಸ್.ರೇವಣ್ಕರ್ ರವರು ಆಯ್ಕೆಯಾಗಿದ್ದಾರೆ. ಇವರು ಸೂರಜ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದು, ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು(ರಿ)ಇದರ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು,...
ಬಂಟ್ವಾಳ: ದೇಶದ ನಾಲ್ಕನೇ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಆಯ್ಕೆಯಾದ ಮಹಾಲಿಂಗ ನಾಯ್ಕ ಅವರ ಮನೆಗೆ ಪೆರುವಾಯಿ ಹಾಗೂ ಮನೆಲಾ ಚರ್ಚ್ನ ಧರ್ಮಗುರುಗಳು ಭೇಟಿ ನೀಡಿ ಸನ್ಮಾನಿಸಿದರು. ಇಂದು ಬೆಳಗ್ಗೆ ಮಹಾಲಿಂಗ ನಾಯ್ಕ ಮನೆಗೆ ಭೇಟಿ ನೀಡಿದ...
ನವದೆಹಲಿ: ಕೇಂದ್ರ ಸರ್ಕಾರದ ತನ್ನ ವಿಮಾನಯಾನ ಸಂಸ್ಥೆ ‘ಏರ್ ಇಂಡಿಯಾ’ವನ್ನು ಇಂದು ಟಾಟಾ ಕಂಪನಿಗೆ ಹಸ್ತಾಂತರವಾಗಲಿದೆ. ಇದಕ್ಕೆ ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಕೂಡ ಸಾಕ್ಷಿಯಾಗಿದ್ದಾರೆ. ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಇಂದು ಪ್ರಧಾನಿ ಮೋದಿ...
ಮಂಗಳೂರು: ನಗರದ ಮರಕಡ ಪರಾಶಕ್ತಿ ಕ್ಷೇತ್ರದ ಶ್ರೀ ನರೇಂದ್ರನಾಥ್ ಯೋಗೇಶ್ವರ ಸ್ವಾಮೀಜಿ ಅವರು ವಿಧಿವಶರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು ಮಡ್ಯಾರ್ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕ...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಅವಿಭಜಿತ ದ.ಕ. ಜಿಲ್ಲೆಯ ಬಿಲ್ಲವ ಸಂಘಗಳು, ಸಂಘಟನೆಗಳು ಹಾಗೂ ಬಿಲ್ಲವ ಸಮಾಜದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಗುರಿ ತೋರಿದ ಗುರುವಿನ ಕಡೆಗೆ...
ಗುರುಪುರ: 25 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಗಂಜಿಮಠ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೊಗರು ಗ್ರಾಮದ ಬಹುಕಾಲದ ಬೇಡಿಕೆಯಾದ ಕಾಲುಸಂಕ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ...