ಮಂಗಳೂರು: ದ.ಕ. ಜಿಲ್ಲೆಯ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಭದ್ರತೆ(ಸೇವಾ ವಿಲೀನತೆ) ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ `ದೇವರ ಮೊರೆ’ ಹೋದರು....
ಕಟೀಲು: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಗ್ ಬಾಸ್ ಸ್ಪರ್ಧಿ, ನಟಿ ಶುಭಾಪೂಂಜಾ ಇಂದು ಭೇಟಿ ನೀಡಿದರು. ಮದುವೆ ಆದ ಬಳಿಕ ಪ್ರಥಮ ಬಾರಿಗೆ ದೇವಾಲಯಕ್ಕೆ ಇವರು ಪತಿಯ...
ಮಂಗಳೂರು: ತುಳುನಾಡಿನ ಭಾಷಾ ಲಿಪಿಯ ಸೊಗಡು, ಸಂಸ್ಕೃತಿ ಹಾಗೂ ಕಲೆಯನ್ನು ದೇಶದ ಜನತೆಗೆ ಪರಿಚಯಿಸಬೇಕು ಹಾಗೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ನಿಲುವಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಮುಖಂಡ, ಅಂತರಾಷ್ಟ್ರೀಯ ಮಾರ್ಷಲ್...
ಮಂಗಳೂರು: ಮಂಗಳೂರಿನ ಬೆಂದೂರುವೆಲ್ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು...
ಮಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಮಹಾನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕೊರೋನಾ ನಿಯಮ ಪಾಲಿಸದ ಸಾರ್ವಜನಿಕರಿಗೆ ದಂಡ ವಿಧಿಸುವ ಕಾರ್ಯನಡೆಸುತ್ತಿದ್ದಾರೆ. ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಹಿಮಪಾತದ ಮಧ್ಯೆಯೂ ಸೈನಿಕರು ಗರ್ಭಿಣಿ ಮಹಿಳೆಯನ್ನು ಹೊತ್ತು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿನ್ನಾ ಜಿಲ್ಲೆಯಲ್ಲಿ ಗರ್ಭಿಣಿಯೋರ್ವರಿಗೆ ತಕ್ಷಣ ವೈದ್ಯಕೀಯ ಸೇವೆ...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರಿಂದ ಸರಕಾರ ಜನರ ಆರೋಗ್ಯದೃಷ್ಟಿಯಿಂದ ಕೈಗೊಂಡಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿಕೆಶಿ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ. ರಾಜ್ಯದ ನಾಗರಿಕರು ಎಲ್ಲವನ್ನು ಗಮನಿಸುತ್ತಿದ್ದು, ಮುಂದಿನ...
ಮಂಗಳೂರು: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂಗೆ ಕಂಗಲಾಗಿರುವ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ತಮ್ಮ ಊರಿಗೆ ಗುಳೆ ಹೊರಟಿದ್ದಾರೆ. ಬಳ್ಳಾರಿ, ರಾಯಚೂರು ಸೇರಿದಂತೆ ಉತ್ತರಕರ್ನಾಟಕದ ಸೇರಿದಂತೆ ಹಲವು ಜಿಲ್ಲೆಗಳ ಕಾರ್ಮಿಕರು ತಮ್ಮ...
ಮಂಗಳೂರು: ಕೊರೋನಾ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ವಿಧಿಸಲಾಗಿತ್ತು. ಈ ಮಧ್ಯೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸರಕಾರದ ನಿಯಮ ಉಲ್ಲಂಘನೆ ಮಾಡಿದ 517 ವಾಹನಗಳ ಭಾರತೀಯ ಮೋಟಾರು ಕಾಯ್ದೆಯಡಿ ವಿರುದ್ಧ ಕೇಸ್ ದಾಖಲಿಸಿದ್ದು,...
ಪುತ್ತೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ. ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದ್ದು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದ.ಕ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕುಕ್ಕೆಯಲ್ಲಿ...