ಮಂಗಳೂರು: ಕಳೆದ ಕೆಲವು ದಿನಗಳಿಂದ ಮನಪಾ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಮಾಡುತ್ತಿರುವುದನ್ನು ಖಂಡಿಸಿ ಬೀದಿ ಬದಿ ವ್ಯಾಪಾರಸ್ಥರು ಮನಪಾ ಕಚೇರಿಯ ಮುಂದೆ ಇಂದು ಧರಣಿ ನಡೆಸಿದ್ದಾರೆ. ನಗರದ ಪುರಭವನ ಬಳಿ ಗುರುತಿನ ಚೀಟಿ ಹೊಂದಿರುವ...
ಮಂಗಳೂರು: ನಗರದ ಗುರುಪುರ ಬಳಿಯ ಬಯಲುಪೇಟೆಯ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಸದ್ಯ ಮೃತದೇಹ ಯಾರದ್ದು ಎಂಬ ಬಗ್ಗೆ ಪತ್ತೆಯಾಗಿಲ್ಲ. ಸ್ಥಳೀಯ ಯುವಕರು ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ಸಾಗಿಸಿದ್ದು, ಬಜ್ಪೆ...
ಮಂಗಳೂರು: ಬಜರಂಗದಳದ ಎಷ್ಟು ಪುಂಡರಿಗೆ ಭಜನೆ ಬರುತ್ತೆ? ನಾನು ಕ್ರೈಸ್ತ ಧರ್ಮದವನಾದರೂ ಕೆಲವು ಭಜನೆ ಹೇಳಬಲ್ಲೆ. ಬಿಜೆಪಿಯ ಎಲ್ಲರೂ ಕಲಿತದ್ದು ಕ್ರೈಸ್ತ ಸಂಸ್ಥೆಗಳಲ್ಲಿ. ಅವರು ಮಾತನಾಡಲೂ ಕಲಿತದ್ದು ನಮ್ಮ ಸಂಸ್ಥೆಗಳಲ್ಲ ಎಂದು ಎಸ್ಡಿಪಿಐನ ರಾಷ್ಟ್ರೀಯ ಕಾರ್ಯದರ್ಶಿ...
ಮಂಗಳೂರು: ಅಂಬುಲೆನ್ಸ್ ಒಂದು ರಿವರ್ಸ್ ಚಲಿಸುವ ವೇಳೆ ನಿಯಂತ್ರಣ ತಪ್ಪಿ ಎಂಟು ಅಡಿ ಎತ್ತರದಿಂದ ಉರುಳಿಬಿದ್ದ ಘಟನೆ ನಗರದ ಫಳ್ನೀರ್ ನ ಖಾಸಗಿ ಆಸ್ಪತ್ರೆ ಬಳಿ ಇಂದು ನಡೆದಿದೆ. ಘಟನೆಯ ವೇಳೆ ಆ್ಯಂಬುಲೆನ್ಸ್ ನಲ್ಲಿ ಚಾಲಕ...
ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ ಬಾರ್, ಪಬ್, ರೆಸ್ಟೋರೆಂಟ್ಗಳ ಮೇಲೆ ರಾಜ್ಯ ಸರ್ಕಾರ ಹೇರಿರುವ ನಿರ್ಬಂಧಗಳಿಗೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ...
ಮಂಗಳೂರು : ಸಿಟಿ ಬಸ್ನಲ್ಲಿ ಯಾರೋ ಪ್ರಯಾಣಿಕರು ಬಿಟ್ಟು ಹೋದ ಹಣವನ್ನು ಪ್ರಮಾಣಿಕವಾಗಿ ಜೋಪಾನ ಮಾಡಿ ಪೊಲೀಸ್ ಕಮಿಷನರಿಗೆ ನಗರದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಲಪಾಡಿ ರೂಟಿನಲ್ಲಿ...
ಮಂಗಳೂರು: ಮಂಗಳೂರು – ಬೆಂಗಳೂರು ಮಾರ್ಗವಾಗಿ ರಾತ್ರಿ ಸಂಚಾರದ ರೈಲುಗಳಲ್ಲಿ ಮೊಬೈಲ್ ಫೋನ್ ಹಾಗೂ ಲೇಡಿಸ್ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಮಂಗಳೂರು-ಬೆಂಗಳೂರು ಮಧ್ಯೆ ರಾತ್ರಿ ವೇಳೆ...
ಮಂಗಳೂರು : ಮಂಗಳೂರು ಹೊರವಲಯದ ಕಟೀಲು -ಕಿನ್ನಿಗೋಳಿ ಸಮೀಪದ ಗುತ್ತಕಾಡುವಿನ ತಾಳಿಪಾಡಿಯಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ ಚಿರತೆ ಕೊನೆಗೂ ಬೋನಿಗೆ ಬಿದ್ದು ಸೆರೆಯಾಗಿದೆ. ಕಿನ್ನಿಗೋಳಿಯ ಅಸುಪಾಸಿನಲ್ಲಿ ಹಾಡು ಹಗಲೇ ಚಿರತೆ ಓಡಾಡುತ್ತಿರುವ ಕುರಿತು ಸ್ಥಳೀಯರು ಅರಣ್ಯ...
ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕದ್ದನೆಂಬ ಆರೋಪದಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಡೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ರೂಪಾಂತರಿ ಒಮಿಕ್ರಾನ್ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ....