ಮಂಗಳೂರು: ಕಳೆದ ತಿಂಗಳು ತುಳು ಶಿಕ್ಷಕರಿಗೆ ಗೌರವ ಧನ ನೀಡದೇ ಸುದ್ದಿಯಾಗಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಇದೀಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ಕಳೆದ ಎರಡೂವರೆ ವರ್ಷದಲ್ಲಿ ಪ್ರಕಟವಾಗಿದ್ದು ಕೇವಲ ಒಂದೇ ಕೃತಿ. ಕರ್ನಾಟಕ ತುಳು...
ಉಡುಪಿ: ಇಲ್ಲಿನ 82 ವರ್ಷ ಪ್ರಾಯದ ಪುರುಷ ಹಾಗೂ 73 ವರ್ಷದ ಮಹಿಳೆ ಮತ್ತು ಮಂಗಳೂರಿನ ಓರ್ವ ಯುವತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ತಿಳಿಸಿದ್ದಾರೆ. ಪತ್ತೆಯಾದ ಇಬ್ಬರು...
ಮಂಗಳೂರು: ಎಂಬಿಬಿಎಸ್ ಇಂಟರ್ನ್ ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಶಾಲಿ ಗಾಯಕ್ ವಾಡ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೀದರ್ ಮೂಲದವಳು. ಈಕೆ ತನ್ನ ಸಹಪಾಠಿ...
ಹೈದರಾಬಾದ್: ಇಲ್ಲಿನ ಗಾಚಿಬೌಲಿಯಲ್ಲಿ ಇಂದು ನಸುಕಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ನಸುಕಿನ ಜಾವವೇ ಕಣ್ತೆರೆದ ಮೂವರು, ಸೂರ್ಯ...
ಮಂಗಳೂರು :ಮಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಸೆಂಟ್ರಲ್ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಬಿಲ್ಡಿಂಗ್ ನಲ್ಲಿ ತಡ ರಾತ್ರಿ ಸುಮಾರು 2 ಗಂಟೆಯ ಹೊತ್ತಿಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್ನಲ್ಲಿರುವ...
ಮಂಗಳೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್ ಮತ್ತು ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 8 ತಿಂಗಳಿನಿಂದ ನಡೆದುಕೊಂಡು ಬರುತ್ತಿರುವ ಸಂಘ ಪರಿವಾರ ಮತ್ತು ಪಿಎಫ್ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ ಮತ್ತು...
ವಿಜಯಪುರ: ನನಗೆ ಗೃಹ ಖಾತೆ ಕೊಟ್ಟು ನೋಡಲಿ ಒಬ್ಬನೂ ಕಮಕ್ ಕಿಮಕ್ ಅನ್ನದಂತೆ ಮಾಡುತ್ತೇನೆ ಎಂದು ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು...
ಪುತ್ತೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ತಾಲೂಕಿನ ಸ್ಥಳೀಯ ಪತ್ರಿಕಾ ವರದಿಗಾರ ನಾರಾಯಣ ನಾಯ್ಕ ಅಮ್ಮುಂಜೆ ಅವರಿಗೆ ಸರಕಾರದ ವತಿಯಿಂದ ನೀಡಲಾದ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಪತ್ನಿ ಪೂರ್ಣಿಮಾ ಅವರಿಗೆ ಶಾಸಕ ಸಂಜೀವ ಮಠಂದೂರು...
ಮಂಗಳೂರು: ನಗರದ ಪಂಪ್ವೆಲ್ ನಿಂದ ಕೆಪಿಟಿವರೆಗಿನ ರಸ್ತೆ ಮಧ್ಯೆ ನೆಟ್ಟಿರುವ ಹೂ ಹಾಗೂ ಕ್ರಾಟನ್ ಗಿಡಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ. ಕದ್ದೊಯ್ಯುತ್ತಿರುವ ಕಳ್ಳರ ಪೋಟೋಗಳನ್ನು ಸಾರ್ವಜನಿಕರೇ ಸೆರೆಹಿಡಿದಿದ್ದಾರೆ. ನಗರದ ಪಂಪ್ವೆಲ್ನಿಂದ ಕೆಪಿಟಿ ಜಂಕ್ಷನ್ವರೆಗೆ ರಸ್ತೆ...
ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲ್ಲೂ ಒಮಿಕ್ರಾನ್ ಭೀತಿ ತಲೆದೋರಿದೆ. ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು...