ಮಂಗಳೂರು: ದ.ಕ ಮತ್ತು ಉಡುಪಿ ದ್ವಿಸದಸ್ಯ ವಿಧಾನಪರಿಷತ್ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಸ್ಥಾನ ಗೆದ್ದು ಬೀಗಿವೆ. ಮತಎಣಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ, ನನಗೆ...
ಮಂಗಳೂರು: ನಗರ ಹೊರ ವಲಯದ ನೀರುಮಾರ್ಗ ಸಮೀಪದ ಪಡು ಪೋಸ್ಟ್ ಆಫೀಸ್ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮಹಮ್ಮದ್ ರಿಯಾಜ್ ಎಂಬಾತನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ದ್ವಿಸದಸ್ಯ ವಿಧಾನಪರಿಷತ್ ಚುನಾವಣೆ ಮತಎಣಿಕೆ ಈಗಾಗಲೇ ಆರಂಭವಾಗಿದೆ. ಮೊದಲ ಸ್ಥಾನದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಇದ್ದರೆ 2ನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿದೆ....
ಮಂಗಳೂರು: ನಗರ ಹೊರವಲಯದ ಸುರತ್ಕಲ್ ಬಳಿಯ ಮುಕ್ಕ ಬಳಿ ಅನಧಿಕೃತವಾಗಿ ಕಟ್ಟಿಗೆ ಸಾಗಿಸುತ್ತಿದ್ದ 2 ಲಾರಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ಸ್ವತ್ತುಗಳ ಮೌಲ್ಯ 10 ಲಕ್ಷ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ನಗರದ ರೋಸಾರಿಯೋ ಕಾಲೇಜಿನಲ್ಲಿ ಆರಂಭವಾಗಿದೆ. ಒಟ್ಟು 6013 ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಪಟ್ಟಿಗೆ ತೆರೆದು...
ಮಂಗಳೂರು: ಯುಎಇಯ ಶಾರ್ಜಾದಿಂದ ಮಂಗಳೂರಿಗೆ ನಿನ್ನೆ ಬಂದಿಳಿದ ವಿಮಾನದಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂ.ಮೌಲ್ಯದ 24 ಕ್ಯಾರೆಟ್ ನ 338 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ ಸದಸ್ಯತ್ವ ಸ್ಥಾನ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆಯಿಂದ ಆರಂಭಗೊಂಡಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು ....
ಮಂಗಳೂರು : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10 ರಂದು ನಡೆದಿದ್ದು ಮತ ಎಣಿಕೆ ಕಾರ್ಯ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಪೊಲೀಸರು ರಾಜಕೀಯ ಮತ್ತು ಸಂಘಪರಿವಾರದ ಒತ್ತಡಕ್ಕೆ ಮಣಿದು ನೂರ್ಜಹಾನ್ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಆರೋಪಿಸಿದ್ದಾರೆ. ನಗರದಲ್ಲಿ ನಡೆದ...