ಮಂಗಳೂರು: ನಗರದ ಮೋರ್ಗನ್ಸ್ಗೇಟ್ ಬಳಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಗಂಡ ಆತ್ಮಹತ್ಯೆಗೈದ ಘಟನೆಗೆ ತಿರುವು ಸಿಕ್ಕಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮತಾಂತರ ವಾಸನೆ ಕಂಡುಬಂದಿದೆ. ಘಟನೆ ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ನಡೆದಿದೆ. ಮೃತರನ್ನು ನಾಗೇಶ್ ಶೇರಿಗುಪ್ಪಿ (30), ವಿಜಯಲಕ್ಷ್ಮಿ (26), ಮಕ್ಕಳನ್ನು ಸಪ್ನಾ (8), ಸಮರ್ಥ್ (4)...
ಮಂಗಳೂರು: ಕಳೆದ 10 ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಮಂಗಳೂರಿಗೆ ಒಟ್ಟು 48 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ. ಅವರ ಆರ್ಟಿಪಿಸಿಆರ್ ವರದಿ ನೆಗೆಟಿವ್ ಬಂದಿದ್ದು, ಇದೀಗ ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಕ್ವಾರಂಟೈನ್ನಲ್ಲಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು...
ಉಳ್ಳಾಲ: ಸವಾರ ನಿಯಂತ್ರಣ ತಪ್ಪಿ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. ಮೃತ ಯವವಕನನ್ನು ಮದನಿ...
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನ ವಿದೇಶಿ, ಆರ್ಥಿಕ ಮತ್ತು ಹಿಂದುತ್ವ ನೀತಿಯನ್ನೂ ಗಾಳಿಗೆ ತೂರಿ ಮನಸೋ ಇಚ್ಛೆ ವರ್ತಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನಲ್ಲಿ ಪದ್ಮವಿಭೂಷಣ...
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ನ (UAE) ಸರಕಾರಿ ಸಂಸ್ಥೆಗಳ ಉದ್ಯೋಗಿಗಳಿಗೆ ಮುಂದಿನ ಜನವರಿಯಿಂದ ಹೊಸ ವಾರದ ರಜೆ ನಿಯಮವನ್ನು ಘೋಷಿಸಲಾಗಿದೆ. ಬದಲಾವಣೆಯ ಪ್ರಕಾರ ಶುಕ್ರವಾರದ ಜುಮುಆ ನಮಾಝ್ ಬಳಿಕ ರಜೆ ಇರುತ್ತದೆ. ಅದೇ ರೀತಿ...
ಮಂಗಳೂರು: ಕಾನೂನು ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯೇ ಸಂತ್ರಸ್ತೆಗೆ ಬೈಯ್ದು, ಮಾನಸಿಕ ಕಿರುಕುಳ ಕೊಟ್ಟು ತೇಜೋವಧೆ ಮಾಡುತ್ತಿದ್ದಾರೆಂದು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಪ್ರಕರಣದ ತನಿಖೆಯನ್ನು ಡಿಸಿಪಿ ಹರಿರಾಂ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟು ಪರಾರಿಯಾಗಿರುವ ಆರೋಪಿ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿ ಇಂದಿಗೆ 50 ದಿನಗಳು ಕಳೆದಿವೆ. ಅತ್ತ ಪ್ರಮುಖ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡು ಓಡಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ...
ಮಂಗಳೂರು: ರಾಜ್ಯಸಭೆ ಸದಸ್ಯ, ವಿರಾಟ್ ಹಿಂದೂಸ್ತಾನ್ ಸಂಗಮ್ ಅಧ್ಯಕ್ಷ ಡಾ.ಸುಬ್ರಮಣಿಯನ್ ಸ್ವಾಮಿ 2 ದಿನಗಳ ಕಾಲ ಕರಾವಳಿ ಪ್ರವಾಸ ಕೈಗೊಂಡಿದ್ದಾರೆ. ಡಿ.7ರಂದು ಸಂಜೆ 6.15ಕ್ಕೆ ಅವರು ದೆಹಲಿಯಿಂದ ವಿಶೇಷ ವಿಮಾನ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಅಯೋಧ್ಯೆ: ರಾಮ ಮಂದಿರ ನಿರ್ಮಾಣದ ಬಳಿಕ ಮಥುರಾ ವಿಚಾರವನ್ನು ಕೈಗೆತ್ತಿಕೊಳ್ಳುವುದಾಗಿ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂದು ಪರಿಸ್ಥಿತಿ ಶಾಂತವಾಗಿದ್ದು, ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಈ ನಡುವೆ...