ಮಂಗಳೂರು: ವಿದೇಶದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ. 2016ರಲ್ಲಿ ಮಂಗಳೂರು...
ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆಯಂಗಡಿ ಚೇಳ್ಯಾರುವಿನ ದೀಪಕ್ ಹಾಗೂ ಮರಕಡ ಕಾವೂರಿನ...
ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ಯುದ್ಧ ಆರಂಭವಾಗಿ ಏಳು ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ...
ಮಂಗಳೂರು: ನವರಾತ್ರಿ ವೈಭವ- 2023 ಅಂಗವಾಗಿ ನಮ್ಮ ಕುಡ್ಲ 24X7 ವಾಹಿನಿಯು ಅ. 15 ರಿಂದ 28ರ ತನಕ ಹೆಣ್ಮಕ್ಕಳು ಮತ್ತು ಮಹಿಳೆಯರಿಗಾಗಿ ‘ನವರಂಗ್’ ವಿಶೇಷ ಸ್ಪರ್ಧಾ ಕಾರ್ಯಕ್ರಮವನ್ನು ಸುಪ್ರಸಿದ್ಧ ಜವುಳಿ ಮಳಿಗೆ ಎಂ. ಸಂಜೀವ...
ಮಂಗಳೂರು: ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆ ಪಡೆದಿರುವ ವಾಣಿಜ್ಯ ನಗರಿ ಮಂಗಳೂರು. ಆದರೆ ಇಲ್ಲಿ ಇನ್ನೂ ಕೂಡಾ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿಯೇ ಉಳಿದಿದೆ. ಅದರಲ್ಲೂ ಬೃಹತ್ ಕಂಪೆನಿಗಳನ್ನು ಹೊಂದಿರುವ ಬೈಕಂಪಾಡಿ ಕೈಗಾರಿಕಾ ವಲಯದ ರಸ್ತೆ ಬಗ್ಗೆ...
ಮಂಗಳೂರು: ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿ, ಅದನ್ನು ಬೆಳೆಸಿ, ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಹಾಗೂ ಸಾಧನೆಯನ್ನು ಗುರುತಿಸಿ ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಅವರಿಗೆ ಬೆಂಗಳೂರಿನ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ಇಂದು ಕ್ರಿಮಿನಲ್ಗಳ ಪರೇಡ್ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಹಳೇ ರೌಡಿಶೀಟರ್ಗಳು, ಕ್ರಿಮಿನಲ್ ಹಿನ್ನೆಲೆಯುಳ್ಳವರು, ಹತ್ತು ಹಲವು ಪ್ರಕರಣಗಳನ್ನು ದಾಖಲಿಸಿಕೊಂಡವರನ್ನು ಕರೆಸಿ...
ಮಂಗಳೂರು: ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಮಂಗಳೂರು: ಮುಡಿಪು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದಿಂದ ಮುಡಿಪು ಕಟ್ಟೆ ಫ್ರೆಂಡ್ಸ್, ಬಾಳೆಪುಣಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಹಾಗೂ ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ...
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಅ. 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬುಧವಾರ ಸಂಜೆ...