ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ...
ಬೆಂಗಳೂರು: ಹುಡುಗಿಗೆ ಸಂಬಳ ನೀಡುವ ವಿಚಾರವಾಗಿ ಒಂದೇ ಕಂಪನಿಯ ಇಬ್ಬರು ಸೂಪರ್ವೈಸರ್ಗಳ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಕೇಶವಲು ರೆಡ್ಡಿ(35) ಕೊಲೆಯಾದ...
ಪುಣೆ: ನಿಗೂಢವಾಗಿ ಕೊಲೆಯಾಗಿದ್ದ ಯುವಕನೊಬ್ಬನ ಸಾವಿನ ಕೇಸ್ ಒಂದನ್ನು ಚಪ್ಪಲಿ ಮೂಲಕ ಪೊಲೀಸರು ಭೇದಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಘಟನೆ ವಿವರ 27 ವರ್ಷದ ಯುವಕ ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಆತನ...
ಮಂಗಳೂರು: ನಗರದ ಬಿಕರ್ನಕಟ್ಟೆ ಫ್ಲೈಓವರ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ಸಂಜೆ ನಡೆದಿದೆ. ನಾಗರಾಜ್ ಗಾಯಗೊಂಡ ವ್ಯಕ್ತಿ ಘಟನೆ ಹಿನ್ನೆಲೆ...
ಮಂಗಳೂರು: ಐಡಿಯಲ್ ಐಸ್ ಕ್ರೀಂ ಸ್ಥಾಪಕ ಶಿಬರೂರು ಪ್ರಭಾಕರ ಕಾಮತ್ (79) ಇಂದು ಮುಂಜಾನೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅ. 29ರಂದು ಬಿಜೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಮಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ದರವನ್ನೂ ಏರಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ರಾಜ್ಯಾದ್ಯಂತ ನ.8ರ ಬಳಿಕ ಶೇ.15ರಿಂದ 20ರಷ್ಟು ದರ ಹೆಚ್ಚಳ...
ಮಂಗಳೂರು: ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು...
ಮಂಗಳೂರು: ಮಹಿಳೆಯರ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕಂಕನಾಡಿ ಪೊಲೀಸರು ನಿನ್ನೆ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಮಡಿಕೇರಿಯ ಯೂಸುಫ್(40)ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ ಯೂಸುಫ್ ಮೊಬೈಲ್ನಲ್ಲಿ ಮಹಿಳೆಯರ...
ಮಂಗಳೂರು: ತುಂಬೆಯಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಗುವ ಸಾವಿರ ಎಂ.ಎಂ. ವ್ಯಾಸದ ಮುಖ್ಯ ಕೊಳವೆ ಮಾರ್ಗ ಅಡ್ಯಾರ್ ಕಟ್ಟೆ ಬಳಿ ಒಡೆದಿದೆ. ಇದರ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ನ.4ರಂದು ಬೆಳಗ್ಗೆ 7ರಿಂದ ಸಂಜೆ 8 ಗಂಟೆಯ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ವೇಳೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ವಿನಾಯಕ್ ಕಾಮತ್(44) ಕೊಲೆಯಾದ ವ್ಯಕ್ತಿ. ನಿನ್ನೆ...