ಮಂಗಳೂರು : ತನ್ನ ಬಳಿ ಕಲಿಕೆಗಾಗಿ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಕೆ.ಎಸ್.ಎನ್.ರಾಜೇಶ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಇಂದು...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಅನೇಕ ಸಮಯದಿಂದ ದಿನ ನಿತ್ಯ ಪೆಟ್ರೋಲ್, ಡೀಸೆಲ್ ದರ ಏರಿಕೆ ಕಾಣುತ್ತಿದೆ. ಅ. 29 ದಿನವಾದ ಇಂದು ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ಗೆ 37...
ಮಂಗಳೂರು: ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರವು ಮೂಲಮನೆಯಲ್ಲಿದೆ. ಭಂಡಾರದ ಮನೆಗೆ 1500 ವರ್ಷಗಳ ಇತಿಹಾಸವಿದೆ. ಭಂಡಾರದ ರಕ್ಷಣೆಗಾಗಿ ನೂರಾರು ವರ್ಷಗಳ ಹಿಂದಿನ ಸೇಫ್ ಲಾಕರ್ ಈಗಲೂ ಇದೆ ಎಂದು...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ಓರ್ವನ ಭಂದನವಾಗಿದೆ. ಈ ಮಧ್ಯೆ ಲೈಂಗಿಕ ಕಿರುಕುಳ ನೀಡುವ ವೇಳೆ ಆಫೀಸ್ನಲ್ಲಿದ್ದ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ನಿನ್ನೆ...
ಉಳ್ಳಾಲ: ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ...
ಉಡುಪಿ: ಕೋವಿಡ್ ಅವಧಿ ಹೊರತುಪಡಿಸಿ, ಒಂದು ಲಕ್ಷ ರೂ. ಅಧಿಕ ಬಾಡಿಗೆ ಹಣ ಪಾವತಿಸದೆ ಬಾಕಿ ಇರಿಸಿರುವ ಉಡುಪಿ ನಗರಸಭೆಗೆ ಸಂಬಂಧಿಸಿದ ವಾಣಿಜ್ಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಒಟ್ಟು 12 ಅಂಗಡಿಗಳಿಗೆ ಬೀಗ ಜಡಿದು ಜಪ್ತಿ ಮಾಡಲಾಗಿದೆ....
ಮಂಗಳೂರು: ನಗರ ಹೊರವಲಯದ ಕೂಳೂರಿನ ನಾಗನಕಟ್ಟೆಯಿಂದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಗನ ಕಲ್ಲುಗಳು (ನಾಗನ ಬಿಂಬ) ನಿನ್ನೆ ಸಮೀಪದ ಗದ್ದೆಯಲ್ಲಿ ಪತ್ತೆಯಾಗಿವೆ. ನಾಗನಕಟ್ಟೆಯಲ್ಲಿ 19 ನಾಗನ ಕಲ್ಲುಗಳಿದ್ದವು. ಆ ಪೈಕಿ 6 ನಾಗನಕಲ್ಲುಗಳು ಕಳೆದ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 1 -18MGD ಮತ್ತು 81.7 MLD ರೇಚಕ ಸ್ಥಾವರದ ಜಾಕ್ವೆಲ್ನಲ್ಲಿರುವ ತುರ್ತು ಕಾಮಗಾರಿ ಇದ್ದ ಕಾರಣ ಅ. 28 ರಂದು ಗುರುವಾರದಂದು ಬೆಳಗ್ಗೆ ಗಂಟೆ...
ಮಂಗಳೂರು: ವಿ.ಎಚ್.ಪಿ ಮತ್ತು ಬಜರಂಗದಳ ತ್ರಿಶೂಲ ದೀಕ್ಷೆಯ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮತ್ತು ಪುಂಡಾಟಿಕೆಗೆ ಮುಂದಾದರೆ ಸಂವಿಧಾನ ಉಳಿಸಲು ಎಸ್.ಡಿ.ಪಿ.ಐ ಗೆ ಹೋರಾಟ ಅನಿವಾರ್ಯವಾಗಲಿಗೆ ಎಂದು ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ಬಿ.ಆರ್ ಬಾಸ್ಕರ್...