ಮಂಗಳೂರು: ಹೋಮ್ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬ್ ಮೂಲದ ಯುವತಿ ಮಂಗಳೂರಿನಲ್ಲಿ ನಾಪತ್ತೆ ಆಗಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಂಜಾಬ್ ಮೂಲದ ಲಿಶ್ಬ (21) ನಾಪತ್ತೆಯಾಗಿರುವ ಯುವತಿ. ನಗರದ ನಂದಿಗುಡ್ಡೆಯಲ್ಲಿರುವ...
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಕಟ್ಟಡದ 6ನೇ ಮಹಡಿಯಿಂದ ಆರೋಪಿಯೊಬ್ಬ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಸಂಜೆ ನಡೆದಿದೆ. ರವಿ ಮೃತ ವ್ಯಕ್ತಿ. ಉಳ್ಳಾಲ ಠಾಣೆಯ ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟ ಆರೋಪಿಯೊಬ್ಬ, 6 ಮಹಡಿಯಲ್ಲಿರುವ...
ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಮಂಜೂರುಗೊಳಿಸಿದ 4.80 ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ...
ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ರಥಬೀದಿ ಫೀಡರ್ನಲ್ಲಿ ಆ.31ರಂದು ಜಂಪರ್ ಬದಲಾವಣೆ ಹಾಗೂ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆ.31ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ ಸ್ಟ್ರೀಟ್, ದಯಾನಂದ ಪೈ...
ಉಳ್ಳಾಲ: ಸಮುದ್ರಕ್ಕೆ ಸ್ನಾನಕ್ಕಿಳಿದ ಉಳ್ಳಾಲದ ಇಬ್ಬರು ಯುವಕರು ಓಮನ್ನಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿ, ಇನ್ನೋರ್ವ ಕಣ್ಮರೆಯಾಗಿದ್ದಾನೆ. ಉಳ್ಳಾಲದ ಅಳೇಕಲ ನಿವಾಸಿ ರಿಝ್ವಾನ್ (25), ಕೋಟೆಪುರ ನಿವಾಸಿ ಝಮೀರ್ (25) ಸಮುದ್ರಪಾಲಾದ...
ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ. ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು,...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನ ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಟಿಪ್ಪರ್ ಹಿಂದೆ ಟ್ಯಾಂಕರ್ ಏಕಾಏಕಿ ನಿಲ್ಲಿಸಿದ ಪರಿಣಾಮ ಹಿಂಬಂದಿಯಿಂದ ಬಂದ ಕಾರೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಡಿಕ್ಕಿ...
ಶಿವಮೊಗ್ಗ: ‘ಎಂದಿಗೂ ಪ್ರೀತಿಯನ್ನು ನಂಬಬೇಡಿ ಸ್ನೇಹಿತರೇ’ ಎಂದು ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಕಾಡಿನಲ್ಲಿ ಪ್ರೇಯಸಿಯನ್ನು ಕೊಂದು ಬಳಿಕ ತಾನೂ ವಿಷ ಕುಡಿದು ಹೃದಯವಿದ್ರಾವಕ ಘಟನೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಠಾಣೆ ನಡೆದಿದೆ. ಶಿವಮೂರ್ತಿ ಆತ್ಮಹತ್ಯೆ...
ಮಂಗಳೂರು: ನಗರದ ಕಾವೂರು ಜಂಕ್ಷನ್ ಬಳಿ ಎರಡು ಭಿನ್ನ ಕೋಮಿನ ತಂಡಗಳ ನಡುವೆ ನಡು ರಸ್ತೆಯಲ್ಲಿಯೇ ಜಗಳ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಗುರುವಾರ...