ಮಂಗಳೂರು: ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೊನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಮುಂದಿನ ಆದೇಶದವರೆಗೆ ಕ್ಲಬ್ ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ...
ಮಂಗಳೂರು: ದಿನಂಪ್ರತಿ ನೂರಾರು ಹೆರಿಗೆಗಳು ನಡೆಯುವ ನಗರದ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯಲ್ಲಿ ಇಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ಸಮಸ್ಯೆಯಾಗಿ ರೋಗಿಗಳು ಹಾಗೂ ಆರೈಕೆದಾರರು ಪರದಾಡಿದ ಘಟನೆ ನಡೆದಿದೆ. ಕುರಿತು ಮಾಹಿತಿ ಪಡೆದು ಶಾಸಕ ವೇದವ್ಯಾಸ್ ಕಾಮತ್...
ಕಡಬ: ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಶಿಕ್ಷಕರೊಬ್ಬರು ಅತ್ಯಾಚಾರವೆಸಗಿ, ವಿದ್ಯಾರ್ಥಿನಿಯ ನಗ್ನ ಫೊಟೋಗಳನ್ನು ತೆಗೆದು ಬ್ಲ್ಯಾಕ್ಮೇಲ್ ನಡೆಸುತ್ತಿದ್ದ ಶಿಕ್ಷಕ ಹಾಗೂ ಪತ್ನಿಯನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಫೊಕ್ಸೋ...
ಚೆನ್ನೈ: ಅಪ್ರಾಪ್ತ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ 71 ವರ್ಷದ ಅಜ್ಜನಿಗೆ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳೇ ಸಹಾಯ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ...
ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...
ಮಂಗಳೂರು: ಹಾರ್ದಿಕ್ ಫ್ರೆಂಡ್ಸ್ ಪಚ್ಚನಾಡಿ, ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್, ಶ್ರೀ ದೇವಿ ಮಾತೃ ಮಂಡಳಿಗಳ: ಸಂಯುಕ್ತ ಆಶ್ರಯದಲ್ಲಿ ದಿ. ಹಾರ್ಧಿಕ್ ರಾಜ್ ಕೊಟ್ಟಾರಿ ಅವರ 5 ನೇ ವರ್ಷದ ಸವಿನೆನಪಿಗೆ ಸಾರ್ವಜನಿಕ ರಕ್ತದಾನ ಶಿಬಿರವನ್ನು...
ಬೆಂಗಳೂರು: ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ವಿ ಪೊನ್ನುರಾಜ್ ಹಾಗೂ ಉಡುಪಿ ಜಿಲ್ಲೆಗೆ ಕ್ಯಾಪ್ಟನ್ ಮಣಿವಣ್ಣನ್.ಪಿ ನೇಮಕವಾಗಿದ್ದಾರೆ. ರಾಜ್ಯ ಸರ್ಕಾರ ಜಿಲ್ಲೆಗಳ ಉಸ್ತುವಾರಿಯ ಹೊಣೆಗಾರಿಕೆಯನ್ನು, ಅಪರ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ವಿವಿಧ...
ಮಂಜೇಶ್ವರ: ಕಾರಿನಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, 27.46 ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ. 27.46 ಲಕ್ಷ ರೂ. ವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಕುಂಬ್ಡಾಜೆಯ ಶಿಹಾಬುದ್ದೀನ್ (28) ಎಂದು...
ಪುತ್ತೂರು: ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಉರ್ಲಾಂಡಿ ಬೈಪಾಸ್ ಬಳಿ ಕಾರು ಚಾಲಕನ ಅಜಾಗರೂಕತೆಯಿಂದ ನಾಲ್ಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರೊಂದು ಬೈಪಾಸ್ ರಸ್ತೆ...
ಮಂಗಳೂರು: ಒಂದೆಡೆ ಬೆಳಿಗ್ಗಿನಿಂದಲೇ ಆರಂಭಗೊಂಡಿರುವ ಭಾರೀ ಮಳೆಯಾದರೆ ಇನ್ನೊಂದೆಡೆ ವಾರಾಂತ್ಯಗಳ ಕಾಲ ಘೋಷಣೆಯಾಗಿರುವ ಕರ್ಫ್ಯೂ ಇವೆರಡರ ನಡುವೆ ಸಿಕ್ಕಿ ಜನತೆ ಹೈರಾಣಾಗಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಕಾಏಕಿ ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದ್ದಾರೆ....