ಮಂಗಳೂರು: ಪಚ್ಚನಾಡಿ ಘನತ್ಯಾಜ್ಯ ಭೂ ಭರ್ತಿ ಘಟಕದಿಂದ ಬಿಡುಗಡೆಯಾದ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಸೇರುತ್ತಿರುವುದನ್ನು ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಣೆ ನೀಡಿ ಜು.26ರೊಳಗೆ ಪ್ರಮಾಣ ಪತ್ರ...
ಮಂಗಳೂರು : ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ -ಮಳೆಯ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿ ಮನೆ ಮೇಲೆ ಭ್ರಷ್ಟಾಚರ ನಿಗ್ರಹಣ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಮನೆಯ ಮೇಲೆ...
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...
ಮಂಗಳೂರು: ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕಾಲೇಜಿನ ಹೆಸರಿನಲ್ಲಿ ಫೋನ್ ಕರೆ ಮಾಡಿದ ಮಹಿಳೆವೋರ್ವಳು ಬರೋಬ್ಬರಿ 2.34 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗೆ...
ಮಂಗಳೂರು: ಸರ್ಕಾರ ಅನುಮತಿ ಇರುವ ಕುದ್ರೋಳಿಯ ಕಸಾಯಿಖಾನೆಯಲ್ಲಿ ಕಟ್ಟಿ ಹಾಕಲಾಗಿದ್ದ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ 3 ಕೋಣಗಳನ್ನು ಬಂದರು ಠಾಣಾ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ ಘಟನೆ ನಿನ್ನೆ ಮುಂಜಾನೆ 5 ಗಂಟೆಗೆ...
ಮಂಗಳೂರು : ಮಂಗಳೂರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯದ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆದಿದೆ. ಇದೇ ಪರಿಸರದ ಮನೆಗಳಲ್ಲಿ ಇದು ಮೂರನೇ ಕಳವು ಪ್ರಕರಣವಾಗಿದೆ, ಎರಡು ಮನೆಗಳ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ,...
ಮಂಗಳೂರು: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದೆ. ನಗರದ ಶಿವಭಾಗ್ ಬಳಿ ಒಳ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಇವತ್ತು ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ನಾಳೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಂಗಡಿಮುಂಗಟ್ಟು, ಹಾಲು ದಿನಸಿ ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಿದೆ. ಸ್ವತಂತ್ರ ಮದ್ಯದಂಗಡಿಗಳು...
ಮಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ...
ಮಂಗಳೂರು: ಕುದ್ಮುಲ್ ರಂಗರಾವ್ ಅವರ 162ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಂದಿಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸ್ಮಾರಕದ ಬಳಿ ಸ್ಮರಣೆ ನಡೆಯಿತು. ಈ ಸಂದರ್ಭ ಮಾತನಾಡಿದ ನಿವೃತ್ತ ಆರ್ಟಿಒ ಅಧಿಕಾರಿ ಕೇಶವ ಧರಣಿ, ಸಮಾಜಕ್ಕಾಗಿ ಅಂದು ಶಿಕ್ಷಣವೆನ್ನುವುದು...