ಮುಂಬೈ:ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಬಾರ್ಜ್ ಪಿ-305 ಮುಳುಗಿದ್ದ ಘಟನೆ ಸೋಮವಾರ ನಡೆದಿದೆ.ಈ ಘಟನೆಯಲ್ಲಿ ಈವರೆಗೆ 37 ಶವಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಬಾರ್ಜ್ನಲ್ಲಿದ್ದ...
ಮಂಗಳೂರು: ಕೇರಳದ ಕಣ್ಣೂರು ಸಮೀಪ ಸಮುದ್ರದಲ್ಲಿನ ಬಿರುಗಾಳಿಗೆ ಸಿಲುಕಿದ್ದ ಮೂವರು ಮೀನುಗಾರರನ್ನು ಭಾರತೀಯ ತಟ ರಕ್ಷಣಾ ಪಡೆ ರಕ್ಷಣೆ ಮಾಡಿದೆ. ಕೇರಳದ ಕಣ್ಣೂರಿನಿಂದ 10 ನಾಟಿಕಲ್ ಮೈಲ್ ದೂರದಲ್ಲಿ ಈ ಘಟನೆ ಸಂಭವಿಸಿತ್ತು, ಮೀನುಗಾರಿಕೆಗೆ ತೆರಳಿದ್ದ...
ಮಂಗಳೂರು: ವೇಗವಾಗಿ ಬಂದ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...
ಹಾಸನ:ಒಂಟಿ ಸಲಗವೊಂದು ರೈಲಿಗೆ ಸಿಲುಕಿ ಮೃತಪಟ್ಟಿರುವ ಧಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಕಾರವಾರಕ್ಕೆ ಹೋಗುತ್ತಿದ್ದ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರಾತ್ರಿ 12ರ ಸುಮಾರಿಗೆ ಹಸಡೆ ಬಳಿಯಿಂದ...
ಲೇಖನ: ಎ ಸಿ ವಿನಯರಾಜ್ ವಕೀಲರು ಮತ್ತು ನೋಟರಿ ಪಬ್ಲಿಕ್ ಮಂಗಳೂರು: ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕದ್ರಿ ಬಳಿ ಇರುವ ಸೂಪರ್ ಮಾರ್ಕೆಟ್ಟಿಗೆ ಸಾಮಾನು ಖರೀದಿ ಮಾಡಲು ಬಂದಾಗ ಮಾಸ್ಕ್ ಧರಿಸಿಲ್ಲ ಎಂದು ಸೂಪರ್ ಮಾರ್ಕೆಟ್ಟಿನ...
ಉಡುಪಿ: ಕೊರೊನಾ ಸೋಂಕಿನ ಜೊತೆಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲೂ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ.ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಹೊರ...
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ...
ಮಂಗಳೂರು :ಕೋವಿಡ ಮಾರ್ಗಸೂಚಿ ಉಲ್ಲಂಘಿಸಿದ ಖ್ಯಾತ ವೈದ್ಯ ಡಾ. ಬೆವಿಂಜೆ ಶ್ರೀನಿವಾಸ ಕಕ್ಕಿಲಾಯರ ನಡೆಯನ್ನು ಭಾರತೀಯ ವೈದ್ಯರ ಸಂಘ ಖಂಡಿಸಿದೆ. ನಗರದ ಸೂಪರ್ ಮಾರ್ಕೆಟಿನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಹೋದಾಗ ಮಾಸ್ಕ್ ಹಾಕದೇ ಕೋವಿಡ್ ಮಾರ್ಗಸೂಚಿಗಳನ್ನು...
ಮಂಗಳೂರು: ತೌಕ್ತೆ ಚಂಡಮಾರುತದ ಪ್ರಭಾವದಿಂದ ಬೀಸಿದ ವಿಪರೀತ ಬಿರುಗಾಳಿ, ಮಳೆಗೆ ಹೊಯಿಗೆ ಬಜಾರ್ ಸರಕಾರಿ ಜಮೀನಿನಲ್ಲಿ ಟೆಂಟ್ ಹಾಕಿ ಬದುಕುತ್ತಿದ್ದ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಗುಡಿಸಲುಗಳು ಹಾರಿಹೋಗಿ ಗಾಳಿ, ಮಳೆಯಿಂದ ತಮ್ಮನ್ನು ತಾವು ಕಾಪಾಡಲು...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ಚಂಡಮಾರುತದ ಹೊಡೆತಕ್ಕೆ ಸಮುದ್ರಪಾಲಾಗಿದೆ. ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು.ನಬಾರ್ಡ್...