ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ನಿನ್ನೆ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ...
ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ 76ನೇ ಶ್ರೀ ಶಾರದೋತ್ಸವವು ಅ. 19 ರಿಂದ 24ರ ವರೆಗೆ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ಜರಗಲಿರುವುದು. ಇದಕ್ಕೆ ಪೂರ್ವಭಾವಿಯಾಗಿ ಅ. 15 ರಂದು...
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಬಿಕರ್ನಕಟ್ಟೆ...
ಮಂಗಳೂರು: ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್...
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಗಂಜಿಮಠ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ...
ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ ‘ಮಂಗಳೂರು ದಸರಾ’ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ...
ತುಳು ಯೂಟ್ಯೂಬರ್ ಶರಣ್ ಚಿಲಿಂಬಿ ರಚಿಸಿ ಹಾಡಿರುವ “ಯಾನ್ ಮಾಲಿನಿ ..ಸಿಸ್ಟರ್ ಆಫ್ ನಂದಿನಿ ಎಂಬ ಹಾಡು ಫುಲ್ ವೈರಲ್ ಆಗಿದೆ. ಮಂಗಳೂರು: ‘ನಾನು ನಂದಿನಿ ಬೆಂಗಳೂರು ಬಂದಿನಿ, ಪಿಜಿಲಿ ಇದ್ದೀನಿ ಐಟಿ ಕೆಲಸ ಮಾಡ್ತೀನಿ,...
ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಸುರತ್ಕಲ್ ನಲ್ಲಿ ತನ್ನ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ...
ಮಂಗಳೂರು: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಸೆ.4ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು ದೊರಕಿದೆ. ತಾಲೂಕು ಮಟ್ಟದ ಲಾಂಗ್ ಜಂಪ್ ಮತ್ತು 80 ಮೀ. ಹರ್ಡಲ್ಸ್ ನಲ್ಲಿ ಶ್ರೇಯ ಎಸ್...
ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿಯ ಪೋದರ್ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಅ. 2 ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ನಡೆಯಿತು. ಶಾಲಾ...