ಮಂಗಳೂರು: ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲಿ ಅನ್ಯಕೋಮಿನ ಉದ್ಯಮಿಯೋರ್ವ ಹಿಂದೂ ದೇವರನ್ನು ನಿಂದಿಸಿದ ಘಟನೆ ನಡೆದಿದೆ. ಉದ್ಯಮಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು (45) ಸ್ವಾಲಿಝ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಹಿಂದೂ ದೇವರುಗಳ ವಿರುದ್ಧ ನಿಂದನೆಯ...
ಮಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತೌಕ್ತೇ ಚಂಡಮಾರುತ ಉಂಟಾಗಿದ್ದು,ಕರಾವಳಿಯಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಒಂದೆಡೆ ಕೊರೊನಾ ಭೀಕರ ಅಲೆಯಿಂದಾಗಿ ತತ್ತರಿಸಿದ್ದರೆ ಇನ್ನೊಂದೆಡೆ ಇದೀಗ ತೌಖ್ತೆ ಚಂಡಮಾರುತ ಇನ್ನೇನು ಅನಾಹುತ ತರಲಿದೆಯೋ ಎನ್ನುವ ಭೀತಿ ಎದುರಾಗಿದೆ...
ಉಡುಪಿ: ಸೈಲೆಂಟಾಗಿದ್ದ ಕೃಷ್ಣ ನಗರಿ ಉಡುಪಿ ಸದ್ಯ ಹೊಸತೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಹೌದು ಉಡುಪಿಯ ಹಿರಿಯಡ್ಕದ ಕಾಜರಗುತ್ತು ಎಂಬ ಎಂಬ ಜೈಲು ಇದೀಗ ಭಾರೀ ಸುದ್ದಿಯಲ್ಲಿರುವಂತಹ ಜೈಲು. ಕಾಜರಗುತ್ತು ಜೈಲಿನಲ್ಲಿ ಸರಕಾರದಿಂದ ಕೈದಿಗಳಿಗೆ ಬರುವ ಸವಲತ್ತುಗಳನ್ನು ...
ಮಂಗಳೂರು: ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಎರಡು ಡೋಸ್ ಲಸಿಕೆ ಪಡೆದಿದ್ದರು ಎಂದು ತಿಳಿದುಬಂದಿದೆ. ಮೂಲತ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಿದ್ದಪ್ಪ ಶಿಂಗೆ ಮೃತಪಟ್ಟ ದುರ್ದೈವಿ...
ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ ಮಂದಿ ಸೋಂಕಿಗೆ...
ಭೋಪಾಲ್ : ಭೋಪಾಲ್ ಸರ್ಕಾರಿ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಪುರುಷ ನರ್ಸ್ ಒಬ್ಬ 43 ವರ್ಷದ ಮಹಿಳಾ ರೋಗಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಘಟನೆ ನಡೆದು 24 ಗಂಟೆಗಳಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಒಂದು ತಿಂಗಳ...
ಬೆಂಗಳೂರು:ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ...
ಬಂಟ್ವಾಳ: ಕೊರೊನಾ ಸೋಂಕಿತ ವಕೀಲರೋರ್ವರು ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾದ ಪ್ರಥಮ ಪ್ರಕರಣ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ...
ಬೆಂಗಳೂರು: ಕೆ.ವಿ.ಆರ್ ಠ್ಯಾಗೋರ್ ಅಂತಲೇ ಪೊಲೀಸ್ ಇಲಾಖೆಯಲ್ಲಿ ಚಿರಸ್ಥಾಯಿಯಾಗಿ ಉಳಿಯುವ ಹೆಸರು ಗಳಿಸಿದ್ದ ಚಿಕ್ಕಮಗಳೂರು ಮೂಲದ ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ. ರವೀಂದ್ರನಾಥ ಠಾಗೋರ್ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಸಮೀಪದ ಕೊಡತಲೂರಿನ...
ಭೋಪಾಲ್: ಒಂದೇ ಶ್ವಾಸಕೋಶ ಹೊಂದಿದ್ದರೂ ಕೇವಲ ಯೋಗಾಸನ ಹಾಗೂ ಉಸಿರಾಟ ಸಂಬಂಧಿ ಆಸನಗಳಿಂದ 14 ದಿನಗಳಲ್ಲಿ ಕೊರೊನಾ ಮಣಿಸಿ, ನರ್ಸ್ ಜಯಶಾಲಿಯಾಗಿದ್ದಾರೆ. ಮಧ್ಯಪ್ರದೇಶದ ಟಿಕಮ್ಘರ್ ಸಾರ್ವಜನಿಕ ಆಸ್ಪತ್ರೆಯಲ್ಲಿ 39 ವರ್ಷದ ನರ್ಸ್ ಪ್ರಫುಲ್ಲಿಟ್ ಪೀಟರ್ ಕೊರೊನಾ...