ಮಂಗಳೂರು: ನಗರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐಸೋಲೇಷನ್ ಸೆಂಟರ್ ಹಾಗೂ ಅದಕ್ಕೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಎಸ್.ಸಿಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರು ನಗರ ದಕ್ಷಿಣ...
ಪುತ್ತೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎಸ್ಸೈ ಉದಯರವಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರಿನ...
ನವದೆಹಲಿ:ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಚಲನೆ ಇರುವ ಕಾರಣ ಮುಂದಿನ ನಾಲ್ಕೈದು ದಿನ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡ...
ಮಂಗಳೂರು:ಪ್ರಸ್ತುತ ರಾಜ್ಯ ಸರಕಾರ 14 ದಿನಗಳ ಕೊರೊನಾ ಲಾಕ್ ಡೌನ್ ಘೋಷಣೆ ಮಾಡಿದೆ. ಆದರೆ ಪಾನಪ್ರಿಯರಿಗೆ ಮಾತ್ರ ಇದರಿಂದ ಏನೂ ಎಫೆಕ್ಟ್ ಆಗಿಲ್ಲ.ಈ ಹಿಂದೆ ದುಡಿದು ಹಣ ಸಂಪಾದನೆ ಮಾಡಿ ಬಾರ್ ಒಳಗೆ ಹೋಗಿ ಕುಡಿಯುತ್ತಿದ್ದವರೆಲ್ಲರೂ...
ಬಾಂಗ್ಲಾದೇಶ:ಎರಡು ದೋಣಿಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಕನಿಷ್ಠ 25 ಜನರು ಮೃತಪಟ್ಟ ದಾರುಣ ಘಟನೆ ಮಧ್ಯ ಬಾಂಗ್ಲಾದೇಶದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಐವರನ್ನು ರಕ್ಷಿಸಲಾಗಿದೆ.. 25 ಶವಗಳನ್ನು ಹೊರತೆಗೆಯಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮಾಹಿತಿ...
ಚಾಮರಾಜನಗರ: ಆಕ್ಸಿಜನ್ ಕೊರತೆ ಹಾಗೂ ಇತರ ಸಮಸ್ಯೆಗಳಿಂದ ಕಳೆದ 24 ಗಂಟೆಗಳಲ್ಲಿ 24 ಕೊರೋನಾ ಸೋಂಕಿತ ರೋಗಿಗಳು ಮೃತಪಟ್ಟಿರುವ ಘಟನೆ ಜಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ...
ಉಡುಪಿ:ಬಾವಿ ಕೆಲಸ ಮುಗಿಸಿ ಕೈಕಾಲು ತೊಳೆಯಲು ಪಾಪ ನಾಶಿನಿ ಹೊಳೆಗೆ ಇಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ 4 ಗಂಟೆ ಸುಮಾರಿಗೆ ಬೆಳ್ಳೆ ಗ್ರಾಪಂ ವ್ಯಾಪ್ತಿಯ ಪಾಂಬೂರು ಅಮಾಸೆಕರಿಯ ಸೇತುವೆ...
ನವದೆಹಲಿ: ದೇಶದಲ್ಲಿ ಕೊರೊನಾ 2 ನೇ ಅಲೆ ತೀವ್ರ ಅಘಾತ ನೀಡಿದ್ದು ,ಕಳೆದ 24 ಗಂಟೆಗಳಲ್ಲಿ 3.92 ಲಕ್ಷ ಹೊಸ ಸೋಂಕಿನ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.ಅದೇ ಸಮಯದಲ್ಲಿ ವೈರಸ್ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,689...
ಕಡಬ: ಶ್ರೀರಾಮ ಸೇನೆ ಮುಖಂಡ ಗೋಪಾಲ ನಾಯ್ಕ್ ಎಂಬವರ ಮೇಲೆ ಭಾನುವಾರ ರಾತ್ರಿ 9.10 ರ ಸುಮಾರಿಗೆ ತಂಡವೊಂದರರಿಂದ ತಲ್ವಾರಿನಿಂದ ದಾಳಿಗೆ ಯತ್ನ ನಡೆದಿದೆ ಎನ್ನಲಾಗಿದೆ. ಗೋಪಾಲ್ ನಾಯ್ಕ್ ಅವರು ಕಡಬದ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ರಾತ್ರಿ ಗೋಪಾಲ್...
ಉಡುಪಿ:ಸರಕಾರದ ಆದೇಶದ ಮಧ್ಯೆಯೂ ಇಂದು ಬೆಳಗ್ಗೆ ಸಂತೆಕಟ್ಟೆ ಸಂತೆ ಮಾರುಕಟ್ಟೆಯ ಹೊರಗಡೆ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ ಉಡುಪಿ ನಗರಸಭೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ತೆರವುಗೊಳಿಸಿದ್ದಾರೆ. ಮೇ 1ರಂದು ಹೊರಡಿಸಲಾದ ಪರಿಷ್ಕೃತ ಕೋವಿಡ್...