ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಎಲ್ಲಾ ಮುನ್ನೆಚ್ಚರಿಕೆ ವಹಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರಿಗೆ ಕೊರೊನಾದ ಬಗ್ಗೆ...
ಮಂಗಳೂರು: ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಆನ್ಲೈನ್ ವೀಡಿಯೋ ಕವಿ ಸಮ್ಮೇಳನ ಕನ್ನಡ ಕವಿ ಕಾವ್ಯ ಕಲರವ ಎಪ್ರಿಲ್ 26ರ ಸೋಮವಾರ ಸಂಜೆ 4ಗಂಟೆಗೆ ಡಿಜಿಟಲ್ ವೇದಿಕೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಮೈಸೂರಿನ...
ಬಂಟ್ವಾಳ: ಟಾಟಾ ಏಸ್, ಲಾರಿ, ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು...
ಮಂಗಳೂರು: ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಂಗಳೂರಿನ ಪarಡೀಲ್ ಬಳಿಯ ಅರಣ್ಯ ಭವನಕ್ಕೆ ಭೇಟಿ ನೀಡಿ ದೇಶಕ್ಕಾಗಿ ಪ್ರಾಣ ತೆತ್ತವರಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ಸಸಿಗೆ ನೀರು ಹಾಕಿ ಬಳಿಕ ಆಂತರಿಕ ಸಭೆಯನ್ನು ನಡೆಸಿ,...
ಮಂಗಳೂರು : ಮಂಗಳೂರು ಮಿಲಾಗ್ರಿಸ್ ಬಳಿಯ ಎಂಸಿಸಿ ಬ್ಯಾಂಕ್ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಒಳಗೆ ದಟ್ಟ ಹೊಗೆ ಆವರಿಸಿತ್ತು,...
ಭುವನೇಶ್ವರ್ : ಯುವತಿಯ ಮೃತದೇಹವೊಂದು ಕೊಲೆಗೈದ ಸ್ಥಿತಿಯಲ್ಲಿ ಒಡಿಸ್ಸಾದ ಜಾಜ್ ಪುರ ಜಿಲ್ಲೆಯಲ್ಲಿ ಕಳೆದ ಜನವರಿ ತಿಂಗಳ ಕೊನೆ ವಾರದಲ್ಲಿ ದೊರೆತಿತ್ತು. ಮೃತ ದುರ್ದೈವಿಯ ಕುರಿತು ಕೂಲಂಕುಶ ತನಿಖೆ ನಡೆಸಿದ ಪೊಲೀಸರಿಗೆ ಅಸಲಿ ಆರೋಪಿಯ ಕುಕೃತ್ಯ...
ಕೊಣಾಜೆ: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ, 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಿಜಾರು ತೋಡಾರ್ ನಿವಾಸಿ...
ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ನಿನ್ನೆ ಒಂದೇ ದಿನ ಬರೋಬ್ಬರಿ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ.ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,795 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ....
ಮಂಗಳೂರು: ಮಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಇಂದು ಆರಂಭವಾಗಲಿದ್ದು, ನಿನ್ನೆ ಸಂಜೆಯಿಂದಲೇ ಪೊಲೀಸರು ಮತ್ತು ಮಂಗಳೂರು ನಗರ ಪಾಲಿಕೆ ಅಧಿಕಾರಿಗಳು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲಕರು ಇಂದು ಬೆಳಿಗ್ಗೆ ಮತ್ತೆ...
ಮುಂಬಯಿ: ಮುಂಬೈನ ವಿರಾರ್ ವಿಜಯ ವಲ್ಲಭ್ ಕೋವಿಡ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಜೀವ ದಹನವಾಗಿದ್ದಾರೆ....