ಉಡುಪಿ:ಕಾಂಕ್ರೀಟ್ ಕೆಲಸಗಾರು ಪ್ರಯಾಣಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾದ ಘಟನೆ, ಉಡುಪಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ಬೈಕಾಡಿಯ ಬಿಸಿ ರೋಡ್ ಬಳಿ ಭಾನುವಾರ ರಾತ್ರಿ ನಡೆದಿದೆ.ಟೆಂಪೋದಲ್ಲಿ 25 ಕಾರ್ಮಿಕರು ಪ್ರಯಾಣಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಮಿಕರನ್ನು...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಆಗುವ ಪಚ್ಚನಾಡಿ ಡಂಪಿಂಗ್ ಯಾರ್ಡಿನಲ್ಲಿ ಭಿಕರ ಅಗ್ನಿದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ಡಂಪಿಂಗ್ ಯಾರ್ಡ್ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿದೆ. ದುರ್ಘಟನೆಯಲ್ಲಿ...
ಛತ್ತೀಸ್ಗಢ: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸಗಢದ ಸುಕ್ಮಾ-ಬಿಜಾಪುರ ಗಡಿಗಳ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್ಪಿಫ್ ಯೋಧರು ಹಾಗೂ ಕೆಂಪು ಉಗ್ರರ ನಡುವೆ ಶನಿವಾರ ನಡೆದ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಮೂಲದ ನೌಶಾದ್ ತ್ರಿಕುಲಾಥ್ ಎಂಬವನೇ ಬಂಧಿತ ಆರೋಪಿ.ಈತ ದುಬೈನಿಂದ ಬರುತ್ತಿದ್ದ ಏರ್...
ಮಂಗಳೂರು: ಏಜೆಂಟರ ಮೋಸದ ಬಲೆಗೆ ಬಿದ್ದು ಅದೆಷ್ಟೋ ಮಂದಿ ಕಷ್ಟಪಟ್ಟು ದುಡಿದ ಹಣವನ್ನು ಅವರಿಗೆ ನೀಡಿ ಮೋಸಕ್ಕೆ ಬಲಿಯಾಗಿರುವ ನಿದರ್ಶನಗಳು ಹಲವಿವೆ. ತಾಯ್ನಾಡಿನಿಂದ ನೂರಾರು ಕನಸುಗಳನ್ನು ಹೊತ್ತು ಬರುವ ಪ್ರವಾಸಿಗಳು ಇಂದು ಬಹುತೇಕ ಮಂದಿ.ಆದರೆ ಏಜೆಂಟರ...
ಉಳ್ಳಾಲ: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ...
ಬೆಳ್ತಂಗಡಿ:ದೊಡ್ಡ ದೊಡ್ಡ ಪ್ರಾಣಿಗಳನ್ನು ತನ್ನ ಬಲಿಷ್ಠ ದೇಹದಿಂದ ಸುತ್ತುವರಿದು ಉಸಿರುಗಟ್ಟಿ ಸಾಯಿಸಿ ಲೀಲಾಜಾಲವಾಗಿ ನುಂಗಿ ಹಾಕುವ ಹೆಬ್ಬಾವನ್ನೇ ಕಾಳಿಂಗ ಸರ್ಪ ನುಂಗಿತೆಂದರೆ ಯಾರಿಗೆ ತಾನೇ ಅಚ್ಚರಿಯಾಗುವುದಿಲ್ಲ ಹೇಳಿ..ಹೌದು..ಇಂತಹದೊಂದು ಅಪರೂಪದ ಘಟನೆಗೆ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ನಡೆದಿರುವ...
ಮಂಗಳೂರು: ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶಿವ ಫ್ರೆಂಡ್ಸ್ ವತಿಯಿಂದ ಧಾರ್ಮಿಕ ಸಭೆ ಮಂಗಳೂರಿನ ಬರ್ಕೆಯಲ್ಲಿ ನಿನ್ನೆ ರಾತ್ರಿ ನಡೆಯಿತು. ಅತ್ಯದ್ಭುತವಾಗಿ ನಡೆದ ಸಾರ್ವಜನಿಕ ಪೂಜೆಯಲ್ಲಿ ನೂರಾರು ಸಂಖ್ಯೆಯ ಭಕ್ತರು ಆಗಮಿಸಿ ಸತ್ಯನಾರಾಯಣ ಸ್ವಾಮಿಯ...
ಖರಗ ಪುರ : ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು...
ಪುತ್ತೂರು: ಕೋಳಿ ಸಾಗಾಟದ ಲಾರಿಯೊಂದು ವ್ಯಾಗನರ್ ಕಾರ್ ಗೆ ಡಿಕ್ಕಿ ಹೊಡೆದು ನವವಿವಾಹಿತೆಯೋರ್ವರು ಬರ್ಬರವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23ವ)...