ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ (36)ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮನೆಯಲ್ಲೇ...
ಬೆಂಗಳೂರು: ಬೆಂಗಳೂರಿನಲ್ಲಿ ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿಚೈತ್ರಾ ಕೊಟ್ಟೂರು ಭಾನುವಾರ ಮದುವೆಯಾಗಿದ್ದಾರೆ. ಆದರೆ ಮದುವೆಯಾದ ಮೊದಲನೇ ರಾತ್ರಿಯೇ ಗಲಾಟೆ ನಡೆದು ದಂಪತಿ ಪೊಲೀಸ್ ಮೆಟ್ಟಿಲೇರಿದ ಘಟನೆ ನಡೆದಿದೆ.ಮದುವೆ ಅನ್ನೋದು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎಂದು ಹಿರಿಯರು...
ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್...
ಮುಂಬೈ: ಕೋವಿಡ್-19 ಹೆಮ್ಮಾರಿಯ ಅಬ್ಬರ ಶುರುವಾಗಿ ಬರೋಬ್ಬರಿ ವರ್ಷ ಕಳೆದರೂ ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ವಿಷಯವೇ ಸರಿ.ಸ್ವಲ್ಪ ನಿಯಂತ್ರಣದಲ್ಲಿದೆ ಅಂದುಕೊಳ್ಳಲು ಶುರುವಾಗುತ್ತಿದ್ದಂತೆ ಮತ್ತೆ ಭಾರತದಲ್ಲಿ ಎರಡನೇ ಕೊರೊನಾ ಸೋಂಕಿನ ಅಲೆ ಎದ್ದಿದೆ. ಕೊರೊನಾ ಜಾಗೃತಿ, ಕೊರೊನಾ...
ಬೆಳಗಾವಿ: ಲೋಕಸಭಾ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿ ಹೊಳಿ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿ ಬೆಳಗಾವಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಡಿ.ಕೆ ಶಿವಕುಮಾರ್ ವಿರುದ್ಧ...
ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...
ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಡಿವೈಎಫ್ಐ ನ ರಾಜ್ಯ ಮಟ್ಟದ ಅಧ್ಯಯನ ಶಿಬಿರದ ಅಂಗವಾಗಿ “ಕೃಷಿ, ಸಾರ್ವಜನಿಕ ರಂಗದ ಕಾರ್ಪೊರೇಟೀಕರಣ ಹಾಗೂ ಭಾರತ ಎದುರಿಸುತ್ತಿರುವ ಸವಾಲು” ಎಂಬ ವಿಚಾರದಲ್ಲಿ ಮಾತನಾಡಿದ ಪ್ರೊ.ಪಣಿರಾಜ್ 70 ವರ್ಷಗಳಲ್ಲಿ ಕೃಷಿಯಿಂದ ಪಡೆದ...
ಬಾಂಗ್ಲಾದೇಶ: ತನ್ನ ಪ್ರವಾಸದ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ 1.2ಮಿಲಿಯನ್ ಡೋಸ್ ಕೊರೊನಾ ಲಸಿಕೆಗಳನ್ನು ಉಡುಗೊರೆಯಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾಗೆ ಹಸ್ತಾಂತರಿಸಿದ್ದಾರೆ. ಬಾಂಗ್ಲಾದೇಶ ಕಳೆದ ನವೆಂಬರ್ನಲ್ಲಿ ಭಾರತಕ್ಕೆ ಸೇರಮ್ ಇನ್ಸ್ಟಿಟ್ಯೂಟ್ ಜೊತೆಗೆ...
ಹೊಸದಿಲ್ಲಿ: ಪೊಲೀಸ್ ವಿಶೇಷ ಘಟಕವು ಗುರು ಗ್ರಾಮದಲ್ಲಿ ಕುಖ್ಯಾತ ಕ್ರಿಮಿನಲ್ ಕುಲ್ ದೀಪ್ ಫಝ್ಝಾನನ್ನು ಕಳೆದ ಮಾರ್ಚ್ ನಲ್ಲಿ ಬಂಧಿಸಿತ್ತು. ಆದರೆ ಎರಡು ದಿನಗಳ ಹಿಂದೆ ಈತ ದೆಹಲಿಯ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಮಾರ್ಚ್ 25ರಂದು ಬಾಬಾಸಾಹೇಬ್...
ಉಡುಪಿ: ಇತ್ತೀಚೆಗೆ ಹೆಚ್ಚಾಗಿ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಘಟನೆ ಸಂಭವಿಸುತ್ತಿದೆ. ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ತಡರಾತ್ರಿ ವಾಲಿಬಾಲ್ ಪಂದ್ಯಾಟದಲ್ಲಿ ಆಟವಾಡಿ ನಂತರ ಕುಳಿತ 35 ವರ್ಷ ವಯಸ್ಸಿನ ದೇವರಾಜ್ ಅಂಚನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ....