ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ ಖಡಕ್ ಪೊಲೀಸ್ ಕಮಿಷನರ್ ಶಶಿಕುಮಾರ್..! ಮಂಗಳೂರು: ನಗರ ನೂತನ ಪೊಲೀಸ್ ಕಮಿಷನರ್ ಆಗಿ ನಿಯುಕ್ತಿಯಾಗಿರುವ ಶಶಿಕುಮಾರ್ ಅವರು ಇಂದು ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು. ಈ ವೇಳೆ ದರ್ಗಾದ ಆಡಳಿತ...
ಕಿಡಿಗೇಡಿಗಳ ಎದೆ ಝಲ್ಲೆನಿಸುವಲ್ಲಿ ಯಶಸ್ವಿಯಾದ ಪೊಲೀಸ್ ಕಮಿಷನರ್ ;ಬಾಯಿಯಿಂದ ಸಂಗೀತ ಸುಧೆ..! ಮಂಗಳೂರು: ಅಧಿಕಾರ ವಹಿಸಿಕೊಂಡಂದಿನಿಂದಲೇ ಬೀಚು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುತ್ತಿದ್ದವರಿಗೆ ಗಾಂಜಾ ಕೇಸಿನ ಕ್ರಿಮಿನಲ್ ಗಳನ್ನು ಮಟ್ಟ ಹಾಕಿದ ಮಂಗಳೂರು ನಗರ ಪೊಲೀಸ್...
ಮಹಿಳೆಯ ಸಂಬಳವೇ ಅವಳ ಆರೋಗ್ಯಕ್ಕೆ ಮುಳುವಾಯಿತೇ; ಆಸ್ಪತ್ರೆಗೆ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ..! ಮಂಗಳೂರು:ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯೊಬ್ಬರ ತಲೆಗೆ ಗಂಭೀರ ಏಟು ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಘಟನೆಗೆ...
ಕೊಡಿಯಾಲ್`ಬೈಲ್ ವಾರ್ಡಿನಲ್ಲಿ 25 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕೊಡಿಯಾಲ್ ಬೈಲ್ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್...
ಮಹಿಳಾ ಕಾಂಗ್ರೆಸ್ ನಡಿಗೆ-ಅನ್ನದಾತರ ಬಳಿಗೆ : ಜೈನಕಾಶಿಯಲ್ಲಿ ಕೃಷಿ ಕೂಲಿ ಕಾರ್ಮಿಕರೊಂದಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಕೃಷಿ ಚಟುವಟಿಕೆ.. ಮಂಗಳೂರು : ಮಹಿಳಾ ಕಾಂಗ್ರೆಸ್ ನಡಿಗೆ-ಅನ್ನದಾತರ ಬಳಿಗೆ ಎಂಬ ಪರಿಕಲ್ಪನೆಯೊಂದಿಗೆ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ...
ಅಲೆಮಾರಿ ಜನಾಂಗದ ಹಕ್ಕು ಪತ್ರ ವಿತರಿಸಿ ಶಾಸಕ ಡಾ.ಭರತ್ ಶೆಟ್ಟಿ.. ಮಂಗಳೂರು : ಮಂಗಳೂರು ತಾಲೂಕಿನ ಪಡು ಪೆರಾರ ಗ್ರಾಮ ದ ಅಲೆಮಾರಿ ಜನಾಂಗದ ಹಕ್ಕು ಪತ್ರ ವಿತರಣೆ ಮತ್ತು ಮಾಹಿತಿ ಶಿಬಿರವನ್ನು ಮಂಗಳೂರು ಉತ್ತರ...
ಮಂಗಳೂರಿನ ಬೀಚ್ ಗಳಿಗೆ ಪೊಲೀಸ್ ದಾಳಿ : ಅಕ್ರಮ ಚಟುವಟಿಕೆಗಳು- ಗಾಂಜಾ ಮಾದಕ ದ್ರವ್ಯ ಚಾಕಲೇಟ್ ಗಳು ಪತ್ತೆ..! ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಬೀಚ್ಗಳಲ್ಲಿ ತಡರಾತ್ರಿ ಕುಡಿದು ಮೋಜು ಮಸ್ತಿ...
ಅಕಾಲಿಕ ಮಳೆಗೆ ಉಕ್ಕಿ ಹರಿದ ನಂದಿನಿ ನದಿ : ಕಿನ್ನಿಗೋಳಿ ಪರಿಸರದಲ್ಲಿ ಕೃಷಿ ಭೂಮಿಗೆ ನುಗ್ಗಿದ ನೀರು..! ಮಂಗಳೂರು : ನಿನ್ನೆ ( ಬುಧವಾರ) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ಹೊರವಲಯದ ನಂದಿನಿ ನದಿ...
ದೈವಾರಾಧನೆಗೆ ಅವಮಾನ;ಯುವ ತುಳುನಾಡ್ ಕುಡ್ಲ ಆರೋಪ; ದೂರು ದಾಖಲು..! ಮಂಗಳೂರು: ತುಳುನಾಡಿನ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ, ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡುತ್ತಿರುವ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ...