ಬಿಜೆಪಿಯ ಲವ್ ಜಿಹಾದ್ ಕುರಿತ ಹೇಳಿಕೆ ಹಾಸ್ಯಾಸ್ಪದ: ಪಾಪ್ಯುಲರ್ ಫ್ರಂಟ್ ಮಂಗಳೂರು : ದೇಶದಲ್ಲಿ ಲವ್ ಜಿಹಾದ್ ನ ಅಸ್ತಿತ್ವವೇ ಇಲ್ಲವೆಂದು ಪೊಲೀಸರು, ತನಿಖಾ ಏಜೆನ್ಸಿಗಳು, ಕೇಂದ್ರ ಸರಕಾರವು ಈಗಾಗಲೇ ಸ್ಪಷ್ಟಪಡಿಸಿದ್ದರೂ, ರಾಜ್ಯ ಬಿಜೆಪಿ ಸರಕಾರದ...
ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ..! ಬಂಟ್ವಾಳ : ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ (51) ಕಲ್ಲಡ್ಕ ಸಮೀಪ ಅಮ್ಟೂರಿನ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಮುಖ್ಯ ಬೇಡಿಕೆ ಈಡೇರಿಕೆ ಬಗ್ಗೆ ಮನವಿ ಮಂಗಳೂರು: ಕೋವಿಡ್ ಸೋಂಕಿನ ಮಹಾಮಾರಿ ಏರಿಕೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯರ್ತೆಯರು ನಿರಂತರವಾಗಿ ದುಡಿದಿದ್ದಾರೆ. 45ವರ್ಷಗಳಿಂದ ವಿವಿಧ ಸ್ತರಗಳಲ್ಲಿ ಕಾರ್ಯಕರ್ತೆಯರನ್ನು ದುಡಿಸಿದ್ದಾರೆ. ಮೊಟ್ಟೆ...
ಪತ್ರಕರ್ತರ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ: ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಳೆದ ಜನವರಿ 5 ರಂದು ಗ್ರಾಮ ವಾಸ್ತವ್ಯ ಮಾಡಿದ್ದ ಸುಳ್ಯ...
ಮಂಗಳೂರಿನಲ್ಲಿ ವಿಜೃಂಭಣೆಯ ವಿಶೇಷ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳೂರು: ಮಂಗಳೂರಿನ ಟಿ ವಿ ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಕಾರ್ಯ ಕಾರಿಣಿ ಸಭೆ ಬೆಳಗ್ಗೆ 10ಗಂಟೆಗೆ ಆರಂಭವಾಯಿತು. ಈ ಸಂದರ್ಭ ಕಟೀಲು ಶ್ರೀ ದುರ್ಗಾ...
ಬಂದರು ನಗರಿ ಮಂಗಳೂರಿನಲ್ಲಿ ಇಂದು ರಾಜ್ಯ ಕಾರ್ಯಕಾರಿಣಿ ಸಭೆ ಮಂಗಳೂರು: ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ.ರಾಜ್ಯ...
ಕಡಲ ನಗರಿ ಮಂಗಳೂರಿಗೆ ಆಗಮಿಸಿದ ಸಿಎಂ: ಶಿರಾ, ಚುನಾವಣೆ ಬಳಿಕ ಕಾಂಗ್ರೆಸ್ ಮೂಲೆಗುಂಪು ಎಂದ ಬಿಎಸ್ವೈ..! ಮಂಗಳೂರು: ವಿಪಕ್ಷ ನಾಯಕ ಸ್ಥಾನ ಹುದ್ದೆಯಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಮಾಹಿತಿ ದೆಹಲಿಯಿಂದ ನಮಗೂ ಬಂದಿದೆ ಎಂದು...
ಬಿಜೆಪಿ ಕಾರ್ಯಕಾರಿಣಿಗೆ ಸಿದ್ದಗೊಂಡಿದೆ ಕಡಲತಡಿ ನಗರಿ ಮಂಗಳೂರು..! ಮಂಗಳೂರು : ಎರಡು ದಶಕಗಳ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಡಲ ತಡಿಯ ಕರಾವಳಿ ನಗರಿ ಮಂಗಳೂರು ಶೃಂಗಾರಗೊಂಡಿದೆ. ನಗರದಲ್ಲಿರುವ ಬಿಜೆಪಿ ಜಿಲ್ಲಾ...
ಮಂಗಳೂರು : ಕಾವೂರು ಉದ್ಯಮಿಯೋರ್ವರ ಬರ್ಬರ ಕೊಲೆ..! ಮಂಗಳೂರು : ಮಂಗಳೂರು ನಗರದಲ್ಲಿ ಉದ್ಯಮಿಯೋರ್ವರ ಹೆಣ ಉರುಳಿದೆ. ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ...
ಎ. ಜೆ. ಆಸ್ಪತ್ರೆಯಲ್ಲಿ ಯಶಸ್ವೀ ದೊಡ್ಡ ಕರುಳಿನ ರೊಬೊಟಿಕ್ಸ್ ಶಸ್ತ್ರಚಿಕಿತ್ಸೆ..! ಮಂಗಳೂರು: ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ರೊಬೊಟಿಕ್ಸ್ ಶಸ್ತ್ರಚಿಕಿತ್ಸೆ ಮೂಲಕ ದೊಡ್ಡ ಕರುಳಿನ ಕ್ಯಾನ್ಸರ್ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಕುರಿತು ಆಸ್ಪತ್ರೆಯ...