ಕೇಂದ್ರ ಕಚೇರಿಯಲ್ಲಿ ನೌಕರರಿಗೆ ಕೆಲವೊಂದು ಪಟ್ಟಭದ್ರ ಹಿತಾಸಕ್ತಿ ಅಧಿಕಾರಿಗಳು ವಿನಾಃ ಕಾರಣ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಜಗದೀಶ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ನಾಳೆ ಗುರುವಾರ (ಜುಲೈ6) ರಜೆ ಘೋಷಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಅವರು ಬುಧವಾರವಾರಂದು ನಗರದ ಹಲವು ತಗ್ಗು ಪ್ರದೇಶ, ಆತಂಕ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ...
ನಿರಂತರ ಸುರಿಯುವ ಬಿರು ಮಳೆಯ ಮಧ್ಯೆಯೂ ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿಗಳನ್ನು ಕಳವುಗೈದಿರುವ ಘಟನೆ ಮಂಗಳವಾರ ತಡರಾತ್ರಿ ವೇಳೆ ನಡೆದಿದೆ. ಉಳ್ಳಾಲ: ನಿರಂತರ ಸುರಿಯುವ...
ಬಿಕರ್ಣಕಟ್ಟೆಯಲ್ಲಿ ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಉರುಳಿ ಬಿದ್ದಿದ್ದು ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾಗಿದೆ. ಮಂಗಳೂರು: ಮಂಗಳೂರು ನಗರದಲ್ಲಿ ಬುಧವಾರವಾದ ಇಂದು ಕೂಡ ಮಳೆ ಮುಂದುವರೆದಿದ್ದು ...
ವ್ಯಾಸ ಜಯಂತಿ ಅರ್ಥಾತ್ ಗುರು ಪೂರ್ಣಿಮೆಯ ಪುಣ್ಯಶುಭದಿನದಂದು ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ದೇವಸ್ಥಾನದ ಧರ್ಮಾಧಿಕಾರಿ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಕರಣ್ ಜ್ಯೋತಿಷಿಯವರ ಶಿಷ್ಯಂದಿರು ಗುರುಪೂಜೆ ನೆರವೇರಿಸಿದರು. ಮಂಗಳೂರು : ಹಿಂದೂ ಪಂಚಾಂಗದ ಆಷಾಢ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ತೊರೆಗೆ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ...
ದ.ಕಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆ ಬುಧವಾರ ( ಜು.5) ದ.ಕ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ. ಮಂಗಳೂರು : ದ.ಕಜಿಲ್ಲೆಯಲ್ಲಿ ಭಾರೀ...
ಸಜೀಪ ಸರಕಾರಿ ಪದವಿ ಪೂರ್ವ ಕಾಲೇಜು ಫ್ರೌಡ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಜು.1ರಂದು ದಾರಿ ಮದ್ಯೆ ಬಿದ್ದು ಸಿಕ್ಕಿದ ಸುಮಾರು 18000 ರೂ. ಮೊತ್ತವನ್ನು ವಾರಸುದಾರರಿಗೆ ನೀಡಿ ಮಾನವೀಯತೆ ಮೆರೆದರು. ಮಂಗಳೂರು: ಸಜೀಪ ಸರಕಾರಿ...