ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಅಮಾನತು ಮಾಡಿದ್ದಾರೆ. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯು ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರ ವಿರುದ್ಧದ ಭ್ರಷ್ಟಚಾರ ಆರೋಪಗಳ ಕುರಿತಂತೆ ಇಂದು ಪುನರುಚ್ಛರಿಸಿದೆ ಹಾಗೂ ಈ ಕುರಿತಂತೆ ಆಣೆ ಪ್ರಮಾಣ ಮಾಡಲು...
ಮಂಗಳೂರು ವಿಮಾನ ದುರಂತ ಸಂಭವಿಸಿ 13 ವರ್ಷಗಳಾಗಿದ್ದು, ಈ ಭೀಕರ ವಿಮಾನ ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಇಂದು ಕೂಳೂರು ಸೇತುವೆ ಸಮೀಪ ತಣ್ಣೀರುಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಿದ ಪಾರ್ಕ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇ ಮರು ರಚನೆಗೆ ಸಂಬಂಧಿಸಿದ ಕಾಮಗಾರಿ ಮೇ 31ಕ್ಕೆ ಪೂರ್ಣವಾಗಲಿದೆ. ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇ ಮರು ರಚನೆಗೆ ಸಂಬಂಧಿಸಿದ ಕಾಮಗಾರಿ ಮೇ 31ಕ್ಕೆ ಪೂರ್ಣವಾಗಲಿದೆ. ಜೂನ್...
ಮಂಗಳೂರು ನಗರ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಫ್ತಿಯ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಬ್ಬಿಣದ ಸಲಾಕೆ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾಸರಗೋಡು, ಮಂಜೇಶ್ವರ ಕುಂಜತ್ತೂರು ನಿವಾಸಿ ಬಿ ಫಾತಿಮಾ(85) ಸಾವನ್ನಪ್ಪಿದ...
ಮಂಗಳೂರು: ನಗರ ಹೊರವಲಯದ ಕೆಂಜಾರುವಿನ ಬಜ್ಪೆ ಬಳಿ ವಿಮಾನ ದುರಂತ ಸಂಭವಿಸಿ ನಾಳೆಗೆ 13 ವರ್ಷ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ಕೂಳೂರು- ತಣ್ಣೀರುಬಾವಿ ಬಳಿಯ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ...
ಬಿಹಾರ ಮೂಲದ ವ್ಯಕ್ತಿ ರಾತ್ರಿ ವೇಳೆ ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಉಳ್ಳಾಲ: ಬಿಹಾರ ಮೂಲದ ವ್ಯಕ್ತಿ ರಾತ್ರಿ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ...
ನಗರದ ಬಹುತೇಕ ರಸ್ತೆಗಳು ಕಾಂಕ್ರೀಟೀಕರಣಗೊಳ್ಳುತ್ತಿರುವುದು ಸಂತಸದ ವಿಚಾರ. ಆದರೆ ಕೆಲವು ಗುತ್ತಿಗೆದಾರರು ತಮ್ಮ ಜೇಬು ತುಂಬಿಸಿಕೊಳ್ಳುವ ಕಾರಣಕ್ಕೆ ಕಾಂಕ್ರಿಟೀಕರಣ ಕಾಮಗಾರಿಯನ್ನು ಯಾವುದೇ ಮುಂದಾಲೋಚನೆ ಇಲ್ಲದೇ ಮಾಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವವರು ಆತಂಕದಲ್ಲಿ ತೆರಳಬೇಕಾಗಿದೆ. ಮಂಗಳೂರು: ನಗರದ...
ಮಂಗಳೂರು: ಕನ್ನಡ ಚಲನಚಿತ್ರ ನಟಿ ಮಾಲಾಶ್ರೀ ಅವರು ಮೇ.19ರಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕನ್ನಡ ಚಿತ್ರರಂಗದಲ್ಲಿ ನಾಯಕಿ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟಿ ಮಾಲಾಶ್ರೀ ಹಾಗೂ ಅವರ ಮಗ, ಮಗಳು, ತಾಯಿ...