DAKSHINA KANNADA3 years ago
ನ್ಯಾಯಾಲಯದ ಆದೇಶ ಪಾಲಿಸಲು ವಿಫಲ : ಮಂಗಳೂರು ಮಹಾ ನಗರ ಪಾಲಿಕೆಯನ್ನು ತರಾಟೆಗೆ ತಗೊಂಡ ಹೈಕೋರ್ಟ್..!
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ರಾಜ್ಯ ಹೈ ಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದೆ. ಜನಸಾಮಾನ್ಯನ ಸಂಕಷ್ಟಕ್ಕೆ ಸ್ಪಂದಿಸದ ಪಾಲಿಕೆಯನ್ನು ಸೂಪರ್ ಸೀಡ್...